ಹಾಸನ: ಹಾಸನಕ್ಕೆ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಮಾಡಲು ಆಗಮಿಸಿದ್ದ ಸಚಿವ ಬೈರತಿ ಸುರೇಶ್ ಅವರು ವೇದಿಕೆಯ ಮೇಲೆ ಜನರನ್ನುದ್ದೇಶಿಸಿ ಮಾತನಾಡಿದರು.
ಸಿದ್ದರಾಮಯ್ಯ ಒಂದು ಜಾತಿಯ ನಾಯಕರಲ್ಲ ಎಲ್ಲಾ ವರ್ಗಕ್ಕೆ ಸೇರಿದವರು. ಹಾಗೂ ಡಾ ಬಿ ಆರ್ ಅಂಬೇಡ್ಕರ್ ಅವರ ಸಿದ್ದಾಂತಗಳನ್ನು ಅಳವಡಿಸಿಕೊಂಡು ಜೀವನ ಮಾಡುತ್ತಿದ್ದಾರೆ. ಪ್ರಜಾಸತಾತ್ಮಕ , ಜನರು, ಶಾಸಕರು ಹಾಗೂ ಎಐಸಿಸಿ ಬೆಂಬಲದಿಂದ...
ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಡುವನಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಮಾಡಲು ಬಂದಿರುವ ಯತೀಂದ್ರ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶರನ್ನು ನೊಡಲು ಜನಸಾಗರವೇ ಹರಿದು ಬಂದಿತ್ತು.
ಮೊದಲ ಬಾರಿಗೆ ಹಾಸನಕ್ಕೆ ಆಗಮಿಸಿರುವ ಯತೀಂದ್ರ ಸಿದ್ದರಾಮಯ್ಯ ವೇದಿಕೆ ಮೇಲೆ ಬರುತ್ತಿದ್ದಂತೆ ನೆರೆದಿದ್ದ ಜನರಿಂದ ಶಿಳ್ಳೆ, ಚಪ್ಪಾಳೆಗಳ ಸುರಿಮಳೆ ಬಂದವು. ಇದೇ ವೇಳೆ ಗ್ಯಾರೆಂಟಿ ಬಗ್ಗೆ...