ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ RSS ಕುರಿತಾದ ಚರ್ಚೆ ಜೋರಾಗಿದೆ. RSS ಸಂಘಟನೆಯನ್ನು 'ಸಾವಿರ ಹೆಡೆಗಳ ಸರ್ಪ' ಎಂದು ಈ ಹಿಂದೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ತಾವೀಗಲೂ ಬದ್ಧವಾಗಿದ್ದೇನೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಅವರು ನೀಡಿರುವ ಹೇಳಿಕೆ ಈಗ ರಾಜ್ಯದಲ್ಲಿ ಭಾರೀ ರಾಜಕೀಯ ಸದ್ದು ಮಾಡುತ್ತಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಡಾ....
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಮತ್ತು ಆಗ್ತಾರೆ ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಇನ್ನು, ಶಾಸಕರ ಫಾರಿನ್ ಟೂರ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. 4 ಜನ ಎಂಎಲ್ಎಗಳು ಟ್ರಿಪ್ ಅಥವಾ ರೆಸಾರ್ಟ್‌ಗೆ ಹೋಗಿ ಕೂತು ಊಟ ಮಾಡಿದರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಅದೇ...
ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್‌ಗಳ ಬಳಿಕ, ನಾಯಕತ್ವ ಬದಲಾವಣೆ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿತ್ತು. ಇದೇ ವಿಚಾರವಾಗಿ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಬಿಗ್ ಅಪ್‌ಡೇಟ್ ಹೇಳಿಕೊಂದನ್ನ ನೀಡಿದ್ದಾರೆ.
ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರ್ತಾರೆ. ಕಾಂಗ್ರೆಸ್‌ನಲ್ಲಿ ಯಾವುದೇ ಪಟ್ಟದ ಕಿತ್ತಾಟವೂ ಇಲ್ಲ. ಇದನ್ನ ವಿಪಕ್ಷದವರು ಬಳಸಿಕೊಳ್ಳುತ್ತಿದ್ದಾರೆ. ಸಿಎಂ ಬದಲಾವಣೆ ಆಗುತ್ತಾರೆ ಎಂಬುದನ್ನ ಕನಸು ಕಾಣಬೇಕಷ್ಟೇ. ಅಂತಹ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡೂವರೆ ವರ್ಷ ತಮ್ಮ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಅವರು, ಸಿಎಂ ಸಿದ್ದರಾಮಯ್ಯ ಪೂರ್ಣಾವಧಿಗೆ ಕಾರ್ಯನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ...
ಕಾಂಗ್ರೆಸ್ ಪಕ್ಷದಲ್ಲಿ ಪವರ್ ಶೇರಿಂಗ್ ಕಿತ್ತಾಟದ ಜೊತೆಗೆ, ಸಿದ್ದರಾಮಯ್ಯರ ರಾಜಕೀಯ ಭವಿಷ್ಯ ಬಗ್ಗೆ ಕೆಲವು ಪ್ರಶ್ನೆಗಳು ಎದುರಾಗಿವೆ. ಈ ಬಗ್ಗೆ ಮೈಸೂರಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಸ್ಪಷ್ಟೀಕರಣ ಕೊಟ್ಟಿದ್ದಾರೆ.
ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ಸಿಗೆ ಮತ್ತು ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ. ಹೀಗಂತ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ....
ಸಿಎಂ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ. ಬೆಳಗಾವಿಯಲ್ಲಿ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯರ ಈ ಹೇಳಿಕೆ ಸಂಚಲನ ಮೂಡಿಸಿದೆ. ಇದೀಗ ಯತೀಂದ್ರ ಅವರು ತಮ್ಮ ಹೇಳಿಕೆಯನ್ನ ತಾವೇ ಸಮರ್ಥನೆ ಮಾಡಿಕೊಂಡಿದ್ದಾರೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಮೈಸೂರಲ್ಲಿ ಸ್ಪಷ್ಪಪಡಿಸಿದ್ದಾರೆ.
ಮೈಸೂರಲ್ಲಿ ತಮ್ಮ ಹಿಂದಿನ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ಹೇಳಿಕೆಯಲ್ಲಿ ತಪ್ಪೇನಿಲ್ಲ. ನನ್ನ...
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಪವರ್ ಶೇರಿಂಗ್ ವಿಚಾರ ತೀವ್ರಗೊಂಡಿರುವ ಹೊತ್ತಲ್ಲಿ, ಎಂಎಲ್‌ಸಿ ರಾಜೇಂದ್ರ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆ ಬಳಿಕ, ರಾಜ್ಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರು ಶಾಸಕರ ಬಲದ ಮೇಲೆ ಸಿಎಂ ಸ್ಥಾನ ನಿರ್ಧಾರವಾಗುವುದಿಲ್ಲ. ವರಿಷ್ಠರು ಹೇಳಿದ್ದನ್ನು ನಾವು ಕೇಳಲೇಬೇಕು, ಒಪ್ಪಿಕೊಳ್ಳಲೇಬೇಕು....
ನವೆಂಬರ್ ಕ್ರಾಂತಿ ಹೊಸ್ತಿಲಲ್ಲಿರುವ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ಪರ ವಿರೋಧದ ಚರ್ಚೆ ಹುಟ್ಟು ಹಾಕಿದೆ. ಸಿದ್ದು ಬಣದವರು ಸಮರ್ಥಿಸಿಕೊಂಡ್ರೆ, ಡಿಕೆಶಿ ಬಣದವರು ಪರೋಕ್ಷವಾಗಿ ವಾರ್ನ್ ಮಾಡ್ತಿದ್ದಾರೆ. ಇದೀಗ ಸ್ವತಃ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಮೌನಾಸ್ತ್ರ ಪ್ರಯೋಗಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸುತ್ತಿದ್ದಂತೆ, ಈಗ ನಾನು ಮಾತನಾಡೋಕೆ ಹೋಗಲ್ಲ....
ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ, ರಾಜ್ಯ ಕಾಂಗ್ರೆಸ್‌ನಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಯತೀಂದ್ರ ಮೂಲಕ ಸಿದ್ದರಾಮಯ್ಯ ಉತ್ತರಾಧಿಕಾರಿಯ ದಾಳ ಉರುಳಿಸಿದ್ದಾರಾ ಎಂಬ ಕುತೂಹಲವೂ ಕೆರಳಿಸಿದೆ. ಅಷ್ಟಕ್ಕೂ ಈ ಬಾಣ ಯಾರಿಗೆ ತಲುಪಲಿದೆ ಎಂಬುವುದು ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ.
ಸತೀಶ್ ಜಾರಕಿಹೊಳಿ ಹೆಸರನ್ನು ಸಿದ್ದರಾಮಯ್ಯ ಪರೋಕ್ಷವಾಗಿ ಮುನ್ನಲೆಗೆ ತಂದಿದ್ದಾರೆಂಬ ಚರ್ಚೆ, ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿದೆ....
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...