BJP : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆಗಳು ನನಗಿವೆ ಅಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವುದು ಮತ್ತು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು,...
BJP : ಬಿಜೆಪಿ ಯಲ್ಲಿ ಈಗ ಎಲ್ಲವೂ ಸರಿ ಇದೆಯಾ? ಈ ಪ್ರಶ್ನೆ ಸದ್ಯ ಎಲ್ಲೆಡೆ ಗಿರಕಿ ಹೊಡೆಯುತ್ತಿದೆ. ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕಾಗಿ ಒಳಗೊಳಗೇ ಜಗಳ ಶುರುವಾಗಿದೆ. ಅತ್ತ ಯತ್ನಾಳ್ ನೇತೃತ್ವದ ರೆಬೆಲ್ಸ್ ಟೀಮ್, ಅಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಲು ಶತ ಪ್ರಯತ್ನ ನಡೆಸುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ಭಿನ್ನರಿಂದ ಈಗ ಲಿಂಗಾಯತ...
POLITICAL NEWS : ರಾಜ್ಯ ಬಿಜೆಪಿ ಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ಅನೇಕ ದಿನಗಳಿಂದ ಬಿವೈ ವಿಜಯೇಂದ್ರ ಮತ್ತು ಯತ್ನಾಳ್ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಇಬ್ಬರು ನಾಯಕರು ಒಬ್ಬರ ಮೇಲೆ ಒಬ್ಬರು ಬಹಿರಂಗವಾಗಿ ಹೇಳಿಕೆಗಳನ್ನ ನೀಡುತ್ತಿದ್ದರು. ಇದರಲ್ಲಿ ಯತ್ನಾಳ್ ಸ್ವಲ್ಪ ನೇರಾ ನೇರ ಮತ್ತು ಖಾರವಾಗಿ ವಿಜಯೇಂದ್ರ ಬಗ್ಗೆ ಹೇಳಿಕೆಗಳನ್ನ ನೀಡುತ್ತಿದ್ದರು. ಈ ಕುರಿತು...
Political News: ಧಾರವಾಡ: ಹುಬ್ಬಳ್ಳಿಯಲ್ಲಿ ನಡೆದ ಮೌಲ್ವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ನಂತರ ಮೌಲ್ವಿ ತನ್ವೀರ್ ಪೀರಾ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಳಷ್ಟು ಆರೋಪಗಳನ್ನು ಮಾಡಿದರು. ಈ ಆರೋಪಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಯತ್ನಾಳ್ ಆರೋಪಕ್ಕೆ ಕಾಂಗ್ರೆಸ್ ಮುಖಂಡರೊಬ್ಬರು ಫೋಟೋ ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ.
ಕೇಂದ್ರ ಸಚಿವ ನಿತಿನ್...
political news
ಜನರ ಮನೆ ಮನೆಗೆ ತಲುಪಿ ಅವರ ನೋವು ನಲಿವಿನಲ್ಲಿ ಭಾಗಿಯಾಗಿ ಅವರ ಕಷ್ಟಗಳನ್ನು ಆಲಿಸುತ್ತಾ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಹೊರಡಿಸುವ ಮೂಲಕ ಇಂತಹ ಜೋಜನೆಗಳೀಂದ ನಿಮಗೆ ಅನುಕೂಲವಾಗಲಿದೆ ಅದಕ್ಕಾಗಿ ನಾವು ಈ ರೀತಿಯ ಜೋಜನೆಗಳನ್ನು ಪ್ರನಾಳಿಕೆಯಲ್ಲಿ ಹೊರಡಿಸಿದ್ದೇವೆ ಎಂದು ಪ್ರಚಾರ ಮಾಡುತಿದ್ದಾರೆ.ಜೆಡಿಎಸ್ ಪಕ್ಷವು ಸಹ ಪಂಚರತ್ನ ಯಾತ್ರೆಯ ಮೂಲಕ ಉಚಿತ ವಿದ್ಯಾಭ್ಯಾಸ....
Bangalore news
ಬಿಜೆಪಿ ಪಾಳಯದಲ್ಲಿ ಕಳೆದ ಎರಡು ವರ್ಷಗಳಿಂದ ಸ್ವಜನಪಕ್ಷಪಾತ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ನಿರಾಣಿ,ಮತ್ತು ಮಜಿ ಸಚಿಮ ಯೋಗಿಶ್ವರ್ ಸೇರಿ ಹಲವು ನಾಯಕರು ವಯಸ್ಸಿನ ನೆಪ ಹೇಳಿ ಕಡೇಗೂ ಅವರನ್ನು ಮುಖ್ಯಮಂತ್ರಿ ಹುದ್ದೆ ಕಸಿದುಕೊಂಡರು. ಇಬ್ಬರ ಜಗಳದಲ್ಲಿ ಮೂರನೆಯವನಿಗೆ ಲಾಭ ಎನ್ನುವಂತೆ...