ಕೊಪ್ಪಳ : ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಬಣ ರಾಜಕೀಯ ಜೋರಾಗಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿ ಎಂಬ ಕೂಗುಗಳು ಹೆಚ್ಚಾಗಿವೆ. ಎರಡು ಬಣಗಳಾಗಿರುವ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ರೆಬಲ್ ನಾಯಕರು ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ.
ಇತ್ತ ಕಡೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...