Tuesday, May 13, 2025

yelahanka

ಏರೋ ಇಂಡಿಯಾ ಶೋ; ಇಂದು ಅದ್ಧೂರಿ ತೆರೆ !

State news ಬೆಂಗಳೂರು(ಫೆ.೧೮): ಯಲಹಂಕ ವಾಯುನೆಲೆಯಲ್ಲಿ ನಡೆದ ಐದು ದಿನಗಳ ಏರೋ ಇಂಡಿಯಾ ಶೋ ಗೆ ಇಂದು ಕೊನೆ ದಿನವಾಗಿದೆ. ಹೀಗಾಗಿ ಹಲವಾರು ಜನ ಯಲಹಂಕದತ್ತ ಕಾಲಿಡುತ್ತಿದ್ದು, ಕೊನೆಯ ದಿನದ ಅಂಗವಾಗಿ ಹೆಬ್ಬಾಳ, ಯಲಹಂಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಇನ್ನೂ ಹೆಚ್ಚಾಗಿದೆ. ಕೆಲಸ ಕಚೇರಿಗಳಿಗೆ ತೆರಳುವ ಮಂದಿ ಒಂದಿಷ್ಟು ಗಮನಿಸಿಕೊಂಡು ಓಡಾಡಬೇಕಾಗುತ್ತದೆ. ಐದು ದಿನಗಳ ಕಾಲ...

ಬೈಕ್ ಸವಾರನ ಮೇಲೆ ಬಿಎಂಟಿಸಿ ಬಸ್ ಚಾಲಕ ಹಲ್ಲೆ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನೊಬ್ಬ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದಾರೆ. ಚಾಲಕ ಸಂದೀಪ್(44) ಹಲ್ಲೆಗೊಳಗಾದ ಬೈಕ್ ಸವಾರ. ಯಲಹಂಕ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ತಮ್ಮ ಪತ್ನಿಯೊಂದಿಗೆ ಯಲಹಂಕ ಬಳಿ ಹೊರಟಿದ್ದರು. ಈ ವೇಳೆ ಬಿಎಂಟಿಸಿ ಬಸ್ ಚಾಲಕ ಇನ್ನೊಂದು ಬಸ್ ಅನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಆಗ ಬೈಕ್...

Yelahanka : ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಆಚರಣೆ..!

ಯಲಹಂಕ : ಯಲಹಂಕ (Yelahanka) ವಿಧಾನಸಭಾ ಕ್ಷೇತ್ರದ (Assembly constituency) ಸಿಂಗನಾಯಕನಹಳ್ಳಿಯಲ್ಲಿ ಮಡಿವಾಳ ಮಾಚಿದೇವರ (Madiwala Machidevara) ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು  ಶಾಸಕರು ಹಾಗೂ ಬಿಡಿಎ ಅಧ್ಯಕ್ಷರಾದ ಎಸ್ ಆರ್ ವಿಶ್ವನಾಥ್ (S R Vishwanath) ಅವರು ಜ್ಯೋತಿ  ಬೆಳಗುವ  ಉದ್ಘಾಟಿಸಿ ಮಾತನಾಡಿ ಶರಣರ ಸಾಲಿಗೆ ಸೇರಿದ  ಆದರ್ಶಮಯ ಮಹಾನ್ ಚೇತನ  ಶ್ರೀ...

ಜಲಾವೃತ ಕೇಂದ್ರೀಯ ವಿಹಾರದಲ್ಲಿ ಸಿಎಂ ಬೊಮ್ಮಾಯಿ ಪರಿಶೀಲನೆ

ಬೆಂಗಳೂರು: ಭಾನುವಾರ ಸುರಿದ ಭಾರಿ ಮಳೆಯಿಂದ ನೀರು ತುಂಬಿಕೊಂಡಿರುವ ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರೊಂದಿಗೆ ಜೀಪ್‌ನಲ್ಲಿ ತೆರಳಿದ ಬೊಮ್ಮಾಯಿ, ಉಂಟಾದ ಹಾನಿ, ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳೆದ ಮೂರು ದಿನಗಳಿಂದ...

ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಗೆ ನುಗ್ಗಿದ ನೀರು  

             ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ  ಯಲಹಂಕ ಬಳಿ ಇರುವ ಸಿಂಗಾಪುರದ 66 ಎಕರೆ ವಿಸ್ತೀರ್ಣದ  ಕೆರೆ ಕೋಡಿ ಹರಿದು ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಗೆ ನೀರು ನುಗ್ಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಾಲ್ಕು ದಿನದಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು  ಇದರಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿವೆ. ಅದೇ ರೀತಿ...
- Advertisement -spot_img

Latest News

ಸೋಫಿಯಾ ಖುರೇಷಿ ಬಗ್ಗೆ ಹೀಗ್ಯಾಕಂದ್ರು..? : ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ಮಂತ್ರಿ..!

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರ ರುಂಡ ಚೆಂಡಾಡಿತ್ತು....
- Advertisement -spot_img