Karavali News : ಕರಾವಳಿ ಜಿಲ್ಲೆಯಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುರುಡು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಉತ್ತರ ಕನ್ನಡ, ದಕ್ಷಿಣ...
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಭಾನುವಾರ ಹಳದಿ ಎಚ್ಚರಿಕೆ ನೀಡಿದೆ. ಕರ್ನಾಟಕದ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಮತ್ತು ಮೈಸೂರು ಜಿಲ್ಲೆಗಳಿಗೂ ಅದೇ ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಸಂಜೆ ಬುಲೆಟಿನ್‌ನಲ್ಲಿ, ಬೆಂಗಳೂರಿನಲ್ಲಿ ಶನಿವಾರ 12 ಮಿಮೀ ಮಳೆಯಾಗಿದೆ ಎಂದು ಐಎಂಡಿ ಹೇಳಿದೆ. ದಕ್ಷಿಣ-ಆಂತರಿಕ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು...
ಬೆಂಗಳೂರು: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುತ್ತಿಲ್ಲ, 2-3 ದಿನದಿಂದ ಶುರುವಾಗಿರುವ ಮಳೆ ಮುಂದೆವರೆಯುವ ಸಾಧ್ಯತೆ ಇದೆ. ಮಾಂಡೌಸ್ ಚಂಡಮಾರುತದಿಂದ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ...
Rain
ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ 3 ದಿನಗಳ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಲಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ...
https://youtu.be/Tib3oJoTW-c
ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಮಾನ ಇಲಾಖೆಯ ಪ್ರಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಸೇರಿದಂತೆ...
www.karnatakatv.net: ರಾಜ್ಯದಲ್ಲಿ ಈಶಾನ್ಯ ಮಾರುತಬಂದಿದ್ದು, ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಇಂದು ಹಿಂಗಾರು ಮಳೆ ಆರಂಭವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ. ಹೀಗಾಗಿ ಅ.29, 30ಕ್ಕೆ 15 ಜಿಲ್ಲಾಗಳಲ್ಲಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿoದ ಹಿಂಗಾರು ಮಳೆ ಆರಂಭ...
www.karnatakatv.net: ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ,...
www.karnatakatv.net :ಬೆಂಗಳೂರು: ರಾಜ್ಯದಲ್ಲಿ ಎರಡು ದಿನ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗ್ತಿದೆ. ಆದ್ರೆ ಸೆ.5 ಮತ್ತು 6 ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗೋ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ,...