ಮಾಮೂಲಿ ತರಹದ ಕಥೆಯಲ್ಲದೇ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳಿಗೆ ಕನ್ನಡ ಪ್ರೇಕ್ಷಕರು ಜೈ ಎಂದದ್ದು ಹೆಚ್ಚು. ಅಂತಹ ವಿಭಿನ್ನ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಯೆಲ್ಲೋ ಗ್ಯಾಂಗ್ಸ್" ಚಿತ್ರದ ಟ್ರೇಲರ್ ವಿಭಿನ್ನವಾಗಿದ್ದು, ನೋಡುಗರಲ್ಲಿ ಕುತೂಹಲ ಮೂಡಿಸಿದೆ. ಹಲವಾರು ಸ್ನೇಹಿತರ ಸಮ್ಮಿಲನದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ನವೆಂಬರ್ 11 ರಂದು ತೆರೆ ಕಾಣುತ್ತಿದೆ.
ಬೇರೊಂದು ಉದ್ಯೋಗ ಮಾಡುತ್ತಿದ್ದ...