Sunday, December 22, 2024

yogaraj bhat

ಪಸಂದಾಗಿದೆ “ಗರಡಿ” ಚಿತ್ರದ ಮೊದಲ ಹಾಡು: “ಹೊಡಿರೆಲೆ ಹಲಗಿ” ಎಂದ ಯೋಗರಾಜ್ ಭಟ್ .

Movie News: ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ "ಗರಡಿ" ಚಿತ್ರದ ಮೊದಲ ಹಾಡು "ಹೊಡಿರೆಲೆ ಹಲಗಿ" ಲಿರಿಕಲ್ ವಿಡಿಯೋ ಇತ್ತೀಚಿಗೆ ಬಿಡುಗಡೆಯಾಯಿತು. ವಿ.ಹರಿಕೃಷ್ಣ ಸಂಗೀತ ನೀಡಿರುವ, ಯೋಗರಾಜ್ ಭಟ್ ಬರೆದಿರುವ ಈ ಹಾಡನ್ನು ಉತ್ತರ ಕರ್ನಾಟಕದ ಪ್ರತಿಭೆ ಮೇಘನಾ ಹಳಿಯಾಳ್ ಹಾಡಿದ್ದಾರೆ. ಜನಸಾಮಾನ್ಯವಾಗಿ ಮಾತನಾಡಬೇಕಾದರೆ ಇವರು, ಅವರ...

ತೆರೆಯ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಹ್ಯಾಟ್ರಿಕ್‌ ಹೀರೋ- ಸೂಪರ್‌ ಡಾನ್ಸರ್‌.!

ಡಾ. ಶಿವರಾಜ್‍ಕುಮಾರ್ ಕನ್ನಡ ಚಿತ್ರ ರಂಗದ ಹೆಮ್ಮೆಯ ನಟ. ಇವರು 'ಆನಂದ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದರು. ಶಿವಣ್ಣ ನಟಿಸಿದ ಮೊದಲ ಮೂರೂ ಚಿತ್ರಗಳು 100 ದಿನ ಪ್ರದರ್ಶನ ಕಂಡು ಹ್ಯಾಟ್ರಿಕ್ ಹೀರೋ ಎಂಬ ಬಿರುದ್ದನ್ನು ಪಡೆದವರು. ಇಂದಿಗೆ ನಮ್ಮೆಲ್ಲರ ಶಿವಣ್ಣನಾಗಿ ಎಲ್ಲರ ಮನಸ್ಸಲ್ಲಿ ಮನೆ ಮಾತಾಗಿದ್ದಾರೆ. ಇನ್ನು ಪ್ರಭುದೇವ ಅವರ ಬಗ್ಗೆ...

ಆಗಸ್ಟ್ 12 ರಂದು ರಾಜ್ಯ- ಹೊರರಾಜ್ಯಗಳಲ್ಲಿ, ದೇಶ-ವಿದೇಶಗಳಲ್ಲಿ ಹಾರಲಿದೆ “ಗಾಳಿಪಟ 2”

  ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಬಹು ನಿರೀಕ್ಷಿತ "ಗಾಳಿಪಟ 2" ಚಿತ್ರ ಆಗಸ್ಟ್ 12 ರಂದು ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಷ್ಟೇ ಅಲ್ಲದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲೂ "ಗಾಳಿಪಟ 2" ಬಿಡುಗಡೆಯಾಗಲಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ...

ಮಂಡ್ಯದ ಗಂಡು ಅಂಬಿ ಹುಟ್ಟುಹಬ್ಬದ ದಿನ ಮದಗಜ ಮಹೇಶ್ ಮುಂದಿನ ಸಿನಿಮಾ..!

ಹೇಳಿ ಕೇಳಿ ಅಯೋಗ್ಯ ಸಿನಿಮಾ ನಿರ್ದೇಶಕ ಮಹೇಶ್ ಮಂಡ್ಯ ಹೈದ. ಮಂಡ್ಯದ ಗಂಡು ಅಂಬಿ ಹುಟ್ಟಿದ ಹಬ್ಬ ರ‍್ತಾರೆ ಇದೆ. ಅದೇ ದಿನ ಅಂದ್ರೆ ಮೇ ೨೯ಕ್ಕೆ ಮದಗಜ ಮಹೇಶ್ ತಮ್ಮ ಮುಂದಿನ ಸಿನಿಮಾ ಅನೌನ್ಸ್ ಮಾಡ್ತಾರೆ. ಅದ್ರ ಜೊತೆ ಮತ್ತೊಂದು ಇಂಟರೆಷ್ಟಿAಗ್ ವಿಷ್ಯವನ್ನೂ ಹಂಚಿಕೊAಡಿದ್ದಾರೆ ಮಂಡ್ಯ ಮದಗಜ ಮಹೇಶ್. ಮಹೇಶ್ ಸೈಲೆಂಟಾಗಿ ಕೆಲಸ...

ಬಾದಾಮಿಯಲ್ಲಿ ಯೋಗರಾಜ್ ಭಟ್ಟರ “ಗರಡಿ”

  ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಈ ಸುಂದರ ತಾಣದಲ್ಲಿ "ಗರಡಿ"...
- Advertisement -spot_img

Latest News

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...
- Advertisement -spot_img