ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆಶೀಶ್ ಪಾಂಡೆ ಮತ್ತು ಲವಕುಶ್ ಅಂತ ಗುರುತಿಸಲಾಗಿದೆ. ಬಂಧಿತರಿಬ್ಬರೂ ಹಿಂಸಾಚಾರ ನಡೆದ ದಿನ ರೈತರ ಮೇಲೆ ಹರಿದ ಬೆಂಗಾವಲು ವಾಹನದಲ್ಲಿದ್ದರು ಅಂತ ಲಖಿಂಪುರ್ ಖೇರಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಲ್ಲದೆ ಈ ಇಬ್ಬರೂ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ...
ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಹೋರಾಟವನ್ನು ಕೈಬಿಡುವುದಾಗಿ ರೈತರು ತಿಳಿಸಿದ್ದಾರೆ.
ಇನ್ನು ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಗಳಿಗೆ ಉತ್ತರಪ್ರದೇಶ ಸರ್ಕಾರ ತಲಾ 45 ಲಕ್ಷ ರೂಪಾಯಿ ಪರಿಹಾರ ಘೋಷಣೆ...
ಉತ್ತರ ಪ್ರದೇಶ: ಉತ್ತರ ಪ್ರದೇಶದ ಹೌಸ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ.
ಉತ್ತರ ಪ್ರದೇಶದ ಲಖಿಂಪುರ್ ನಲ್ಲಿ ರೈತರ ಹತ್ಯೆ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನ ಪೊಲೀಸರು ತಡೆದು ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿಸಿದ್ರು.
ಇನ್ನು...
ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ದೆಶದಲ್ಲಿ 50% ಗಿಂತ ಹೆಚ್ಚು ಕಂಪನಿಗಳು ಸಂಬಳ ಕೊಟ್ಟಿಲ್ಲ.. ಸರ್ಕಾರ ಬಿಗಿಯಾಗಿ ಉದ್ಯಮಿಗಳಿಗೆ ಹೇಳುವ ಧೈರ್ಯವನ್ನೂ ಮಾಡ್ತಿಲ್ಲ..ಆದ್ರೆ ಇದೀಗ ಉತ್ತರಪ್ರದೇಶ ಸರ್ಕಾರ ಕಾರ್ಮಿಕರ ಹಕ್ಕುಗಳನ್ನ 3 ವರ್ಷ ಮೊಟಕುಗೊಳಿಸಿದೆ.. ಕೈಗಾರಿಕೆಗಳನ್ನ ಆಕರ್ಷಿಸುವ ದೃಷ್ಟಿಯಲ್ಲಿ ಕಠಿಣವಾಗಿದ್ದ ಕಾರ್ಮಿಕ ಪರವಾದ ಕಾನೂನುಗಳನ್ನ ಮೂರು ವರ್ಷಗಳ ಕಾಲ ಉತ್ತರಪ್ರದೇಶ ಸಿಎಂ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...