ಕಳೆದ ರಾತ್ರಿ ಉತ್ತರ ಪ್ರದೇಶದ (Uttar Pradesh) ಕುಶಿನಗರದಲ್ಲಿ (ಕುಶಿನಗರ) ಸಂಭವಿಸಿದ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ (13 people have died ). ಸತ್ತವರಲ್ಲಿ 10 ವರ್ಷದ ಬಾಲಕಿ ಮತ್ತು ಒಂದು ವರ್ಷದ ಶಿಶು, 7 ಮಹಿಳೆಯರು ಮತ್ತು ಆರು ಹುಡುಗಿಯರು ಸೇರಿದ್ದಾರೆ. ಕುಶಿನಗರದ ಹಳ್ಳಿಯಲ್ಲಿ ನೆಬುವಾ ನೌರಂಗಿಯಾದಲ್ಲಿ ಮಹಿಳೆಯರು ಮತ್ತು ಮಕ್ಕಳು,...
ಗೋರಖ್‌ಪುರದ ದೇವಸ್ಥಾನದಲ್ಲಿ ನಡೆದ ಸಂದರ್ಶನದಲ್ಲಿ, ಯೋಗಿ ಆದಿತ್ಯನಾಥ್ (Yogi Adityanath) ಅವರು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಅವರ ವಾಹನದ ಮೇಲಿನ ದಾಳಿಯನ್ನು ಖಂಡಿಸಿದರು. ಉತ್ತರ ಪ್ರದೇಶದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗಳನ್ನು(Muslim candidates) ಕಣಕ್ಕೆ ಇಳಿಸದಿರುವ ಕುರಿತು ಪ್ರತಿಕ್ರಿಯಿಸಿದ ಅವರು ನಾವು ಯಾವುದೇ ಮುಸ್ಲಿಂ ವಿರೋಧಿಗಳಲ್ಲ. ದೇಶ ವಿರೋಧಿಗಳ ವಿರುದ್ಧ ಇದ್ದೇವೆ....
ಉತ್ತರಪ್ರದೇಶ : ವಿಧಾನಸಭಾ ಚುನಾವಣೆ (Assembly elections)ಗೂ ಮುನ್ನ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಆಡಳಿತ ಅವಧಿಯಲ್ಲಿ ಮಾಡಿದ ಕಾರ್ಯಗಳನ್ನು ಪ್ರಸ್ತಾಪಿಸಲಾಯಿತು. ಈ ಸಂದರ್ಭದಲ್ಲಿ ಲಕ್ನೋ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಯೋಗಿ 5 ವರ್ಷಗಳ ಅಧಿಕಾರಾವಧಿಯಲ್ಲಿ ಸರ್ಕಾರಕ್ಕೆ 3 ವರ್ಷ ಕೆಲಸ ಮಾಡಲು ಅವಕಾಶ ಸಿಕ್ಕಿತು ಮತ್ತು 2 ವರ್ಷ ಸಾಂಕ್ರಾಮಿಕ ರೋಗದಿಂದಾಗಿ ತೊಂದರೆಯಾಯಿತು...
ಉತ್ತರ ಪ್ರದೇಶದ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗಾಗಿಗುಡ್ ನ್ಯೂಸ್ ನೀಡಿದ್ದಾರೆ. ಎಲ್ಲಾ ರೈತರಿಗೆ ಉಚಿತ ವಿದ್ಯುತ್ ಮತ್ತು ನೀರಾವರಿಗೆ ಬಡ್ಡಿರಹಿತ ಸಾಲ ನೀಡಲಾಗುವುದು ಎಂದು ಅಖಿಲೇಶ್ ಹೇಳಿದ್ದಾರೆ. ಲಕ್ನೋದಲ್ಲಿ ಸಮಾವೇಶದಲ್ಲಿ ಎಸ್ಪಿ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗೆ ವಿಮೆ ಮತ್ತು ಪಿಂಚಣಿ ವ್ಯವಸ್ಥೆ...
ಪಂಚರಾಜ್ಯದ ಚುನಾವಣೆ ಫೆಬ್ರವರಿ 10 ರಂದು ಶುರುವಾಗಲಿದೆ. ಈಗಾಗಿ ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ರಂಗೇರಿದೆ. 7 ಹಂತಗಳಲ್ಲಿ ಉತ್ತರಪ್ರದೇಶದ ಚುನಾವಣೆ ನಡೆಯುತ್ತದೆ. ಇಂದು ನಾಯಕರ 57 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ. ಈಗಾಗಿ ಹೆಸರು ಪ್ರಕಟಗೊಂಡಿರುವ ನಾಯಕರುಗಳಿಗೆಲ್ಲಾ ಯೋಗಿ ಆದಿತ್ಯನಾತ್‌ರವರು ಶುಭಾಶಯ ಕೋರಿದ್ದಾರೆ.ಟ್ವಿಟರ್‌ನಲ್ಲಿ ತಿಳಿಸಿರುವ ಅವರು "ಇಂದು ಅಭ್ಯರ್ಥಿಗಳಾಗಿ ಹೆಸರು ಘೋಷಿಸಿದ...
www.karnatakatv.net: T-20 ವಿಶ್ವಕಪ್ ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೋಲನು ಭವಿಸಿದೆ. ಇದರಿಂದ ಪಾಕ್ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
ಈ ಪಂದ್ಯದಲ್ಲಿ ಭಾರತ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದರೂ ಸಹ ಪಾಕಿಸ್ತಾನ್ ಬ್ಯಾಟ್ಸ್...
ಉತ್ತರಪ್ರದೇಶ: ಲಖಿಂಪುರ್ ಖೇರಿಯಲ್ಲಿ ನಡೆದ 9 ಮಂದಿ ಹತ್ಯಾಕಾಂಡ ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಏಕ ಸದಸ್ಯ ಆಯೋಗವನ್ನೂ ರಚಿಸಿದೆ.
ನಿವೃತ್ತ ನ್ಯಾಯಾಧೀಶ ಪ್ರದೀಪ್ ಕುಮಾರ್ ಶ್ರೀವಾಸ್ತವ ವರಿಂದ ಪ್ರಕರಣದ ಸ್ವತಂತ್ರ ತನಿಖೆಗೆ ತಿರ್ಮಾನಿಸಿದೆ.
ಈ ಕುರಿತು ರಾಜ್ಯಪಾಲರು ಇಂದು ಅಧಿಕೃತ ಮಾಹಿತಿ ಹೊರಡಿಸಿದ್ದಾರೆ. ಸೆಕ್ಷನ್ 3, 1952 ವಿಚಾರಣಾ...
ಬಾಲಿವುಡ್ ನಟಿ ಊರ್ವಶಿ ರೌಟೆಲ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯರಾವ್ ಅವರನ್ನು ಭೇಟಿ ಮಾಡಿದ್ದಾರೆ. ಲಕ್ನೋದಲ್ಲಿಊರ್ವಶಿ ನಟಿಸ್ತಿರುವ ಇನ್ಸ್ಪೆಕ್ಟರ್ ಅವಿನಾಶ್ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಶೂಟಿಂಗ್ ಬ್ರೇಕ್ ನಡುವೆ ಯೋಗಿ ಆದಿತ್ಯರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
ಬಹುಭಾಷಾ ನಟಿಯಾಗಿರುವ ಊರ್ವಶಿ ರೌಟೆಲ್ ಕನ್ನಡ ಸಿನಿಮಾವೊಂದರಲ್ಲಿ ನಟಿಸಿದ್ದರು. ದರ್ಶನ್...
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗ್ರಾದಲ್ಲಿ ನಿರ್ಮಾಣ ಹಂತದಲ್ಲಿರುವ ಮುಘಲ್ ಮ್ಯುಸಿಯಂಗೆ ಶಿವಾಜಿ ಮಹಾರಾಜ್ ಹೆಸರಿಟ್ಟಿದ್ದಾರೆ.
ಈ ಸಂಬಂಧ ಸೋಮವಾರವೇ ವಿಮರ್ಶಾ ಸಭೆ ನಡೆಸಿದ್ದ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮುಘಲರನ್ನ ನಮ್ಮ ನಾಯಕರು ಅಂತಾ ಒಪ್ಪಿಕೊಳ್ಳೋಕೆ ಸಾಧ್ಯವೇ ಇಲ್ಲ . ಹೀಗಾಗಿ ನಮ್ಮ ನಾಡಲ್ಲಿರುವ ಮ್ಯುಸಿಯಂಗೆ ಶಿವಾಜಿ ಮಹಾರಾಜ್ ಹೆಸರಿಟ್ಟಿದ್ದಾರೆ....
ಉತ್ತರ ಪ್ರದೇಶದಲ್ಲಿರುವ ಯೋಗಿ ಸರ್ಕಾರ ಮುಸ್ಲಿಮರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದೆ ಅಂತಾ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಕೆಂಡಕಾರಿದ್ದಾರೆ. ರಾಜ್ಯದಲ್ಲಿ ಬಿ.ಆರ್ ಅಂಬೇಡ್ಕರ್ ಪ್ರತಿಮೆ ಧ್ವಂಸ ಪ್ರಕರಣದಲ್ಲಿ ಬಿಜೆಪಿಯನ್ನ ಸುಮ್ಮನೇ ಗುರಿಯಾಗಿಸಲಾಗಿದೆ ಅಂತಾ ಸರಣಿ ಟ್ವೀಟ್ ಮೂಲಕ ಗುಡುಗಿದ್ದಾರೆ.
https://www.youtube.com/watch?v=6T4WA2tioLw
ಸಮಾಜವಾದಿ ಪಕ್ಷ ಆಡಳಿತದಲ್ಲಿ ಇದ್ದಾಗಲೂ ಅಂಬೇಡ್ಕರ್ ಪ್ರತಿಮೆ ಧ್ವಂಸ ಮಾಡಲಾಗಿತ್ತು. ಆಗ ಬ್ರಾಹ್ಮಣರನ್ನ ಸಮಾಜವಾದಿ...