Movie News: ಮನದ ಕಡಲು ಸಿನಿಮಾ ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದ್ದು, ಲೈಟ್ ಮ್ಯಾನ್ ಸಾವನ್ನಪ್ಪಿದ್ದಾನೆ. ಈ ಕಾರಣಕ್ಕೆ ನಿರ್ದೇಶಕ ಯೋಗ್‌ರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
https://youtu.be/ccV4koRHTg0
ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, ಕೆಲಸ ಮಾಡುವ ವೇಳೆ, 30 ಅಡಿ ಮೇಲಿದ್ದ ಬಿದ್ದ ಲೈಟ್ ಮ್ಯಾನ್ ಮೋಹನ್ ಕುಮಾರ್ ಬಿದ್ದು ಸಾವನ್ನಪ್ಪಿದ್ದಾರೆ....
Hubli News: ಹುಬ್ಬಳ್ಳಿ: ಹಸಿದವರ ಹೊಟ್ಟೆಯನ್ನು ತುಂಬಿಸುವ, ಗ್ರಾಹಕರ ನೆಚ್ಚಿನ ಊಟದ ಮನೆಯಾಗಿರುವ ಇಲ್ಲಿನ ಲ್ಯಾಮಿಂಗ್ಟನ್ ರಸ್ತೆಯ ಪತ್ರಕರ್ತರ ಭವನದ ಪಕ್ಕದಲ್ಲಿನ ಶ್ರೀ ಬಸವೇಶ್ವರ ಖಾನಾವಳಿಯಲ್ಲಿ ಹೋಳಿಗೆ ಮನೆಯಲ್ಲಿ ನಿರ್ದೇಶಕ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕ ಶೈಲಿಯ ಭೋಜನ ಹಾಗೂ ಹೋಳಿಗೆಯನ್ನು ಸವಿದರು.
ಬಾರಿ ಕುತೂಹಲ ಮೂಡಿಸಿರುವ ಶಿವಣ್ಣ, ಪ್ರಭುದೇವ ಅಭಿನಯದ...
ಯೋಗರಾಜ್ ಭಟ್ ಅವ್ರ ಮಾರ್ಗದರ್ಶನದಲ್ಲಿ, ಅವ್ರದೇ ನಿರ್ಮಾಣ ಸಂಸ್ಥೆ ಯೋಗರಾಜ್ ಭಟ್ ಮೂವೀಸ್ ಹಾಗೂ ರವಿ ಶ್ಯಾಮನೂರ್ ಫಿಲಮ್ಸ್ ಬ್ಯಾನರ್‌ನಲ್ಲಿ ರೆಡಿಯಾಗಿರೋ ಯೂಥ್‌ಫುಲ್ ಲವ್ ಸ್ಟೋರಿ ʻಪದವಿ ಪೂರ್ವʼ ಈ ವರ್ಷದ ಕೊನೆಯ ವಾರ, ಡಿ.30ಕ್ಕೆ ರಿಲೀಸ್ ಆಗ್ತಾ ಇದೆ. ಯೋಗರಾಜ್ ಭಟ್ ಅವ್ರ ಗರಡಿಯಲ್ಲಿ ಪಳಿಗಿರೋ ಹರಿಪ್ರಸಾದ್ ಜಯಣ್ಣ ಮೊದಲ ಬಾರಿಗೆ ನಿರ್ದೇಶಕರ...
ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್ ಜಂಟಿಯಾಗಿ ನಿರ್ಮಿಸಿ ಭಟ್ಟರ ಬಳಗದವರೇ ಆದ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ 'ಪದವಿಪೂರ್ವ' ಚಿತ್ರತಂಡದಿಂದ ಎರಡೆರಡು ಖುಷಿ ಸುದ್ದಿಗಳು ಒಮ್ಮೆಲೇ ಹೊರಬಿದ್ದಿವೆ.
ಮೊದಲನೇ ಖುಷಿ ಸುದ್ದಿ ‘ಪದವಿಪೂರ್ವ’ ಚಿತ್ರದ ಆಡಿಯೋ ರೈಟ್ಸನ್ನು ಲಹರಿ ಮ್ಯೂಸಿಕ್ ಸಂಸ್ಥೆ ಭರ್ಜರಿ ಮೊತ್ತ ನೀಡಿ ಖರೀದಿ ಮಾಡಿದೆ ಎಂಬುದು. ಹೌದು, ಮ್ಯೂಸಿಕ್ ಮಾಂತ್ರಿಕ...
ರಮೇಶ್ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಗಾಳಿಪಟ 2" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ.
ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ "ನೀನು ಬಗೆಹರಿಯದ ಹಾಡು" ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ....
https://www.youtube.com/watch?v=orTN1APexl4
ನಿರ್ದೇಶಕರಾಗಿ ಜನಪ್ರಿಯರಾಗಿರುವ ಯೋಗರಾಜ್ ಭಟ್, ಗೀತರಚನೆಕಾರರಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್ ಪ್ರಕಾಶ್ ಹಾಗೂ ಸಂಗೀತ ನೀಡಿರುವವರು ಅರ್ಜುನ್ ಜನ್ಯ.
ಈ ಮೂವರ ಕಾಂಬಿನೇಶನ್ ನಲ್ಲಿ "ಗಾಳಿಪಟ 2" ಚಿತ್ರದ ಮತ್ತೊಂದು ಎಣ್ಣೆ ಸಾಂಗ್ ಜುಲೈ 14...
https://www.youtube.com/watch?v=4P4F7vUc4mw
ಚಾಲೆಂಜಿAಗ್ ಸ್ಟಾರ್ ದರ್ಶನ್ ಸದ್ಯ ಕ್ರಾಂತಿ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಬಳಿಕ ಡಿ ಬಾಸ್ ಯಾವ ಸಿನಿಮಾದಲ್ಲಿ, ಯಾರ ನಿರ್ದೇಶನದ ಸಿನಿಮಾದಲ್ಲಿ ನಟಿಸ್ತಾರೆ ಎಂಬುವ ಕುತೂಹಲ ಅಭಿಮಾನಿಗಳಲ್ಲಿ ಸಾಕಷ್ಟಿದೆ. ಕ್ರಾಂತಿ ಸಿನಿಮಾ ಬಳಿಕ ದರ್ಶನ್ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್÷್ಸಗಳಿದ್ದು, ಮುಂದಿನ ಸಿನಿಮಾ ಯಾವುದು ಅನ್ನುವುದರ ಬಗ್ಗೆ ದಚ್ಚು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ಬದಲಿಗೆ...
https://www.youtube.com/watch?v=0pReUa74FtY
ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನ ..!
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ "ಪ್ರೊಡಕ್ಷನ್ ನಂ 47" ಚಿತ್ರದ ಮುಹೂರ್ತ ಸಮಾರಂಭ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಿತು.
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್...
ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಐವರು ನಿರ್ದೇಶಕರು ಸೇರಿ ಮಾಡುತ್ತಿರುವ ಹೊಸ ಪ್ರಯೋಗಾತ್ಮಕ ಸಿನಿಮಾದ ಮೇಲೆ ನಿರೀಕ್ಷೆಗಳು ದುಪ್ಪಟ್ಟಿವೆ. ಈ ಐದು ಡೈರೆಕ್ಟರ್ ಪೈಕಿ ಬೆಲ್ ಬಾಟಂ ಸಿನಿಮಾ ನಿರ್ದೇಶಕ ಜಯ ತೀರ್ಥ ಆ್ಯಕ್ಷನ್ ಕಟ್ ಹೇಳಿರುವ ಕಥೆಯಲ್ಲಿ ಅಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ಹಾಗೂ ಕನ್ನಡತಿ ಸೀರಿಯಲ್ ಭೂಮಿ ಖ್ಯಾತಿಯ ರಂಜನಿ ರಾಘವನ್ ನಟಿಸುತ್ತಿದ್ದಾರೆ.
ಕನ್ನಡತಿ...