ಗಂಗೆಯ ತಟದಲ್ಲಿ ತೆರೆದುಕೊಳ್ಳುವ ಅದ್ಭುತ ಪ್ರೇಮಕಥಾನಕದ ಚಿತ್ರ ಬನಾರಸ್. ಆ ಕಥೆಗೂ ಭಾರತದಲ್ಲಿ ಪೂಜ್ಯನೀಯ ಸ್ಥಾನ ಪಡೆದುಕೊಂಡಿರುವ ತಾಯಿ ಗಂಗೆಗೂ ಅವಿನಾಭಾವ ನಂಟಿದೆ. ಬಹುಶಃ ಬರಿಗಣ್ಣಿಗೆ ಕಾಣದ, ಮನಸಿಗಷ್ಟೇ ತಾಕುವ ಆ ಸೆಳೆತದಿಂದಲೋ ಏನೋ... ನಾಯಕ ಝೈದ್ ಖಾನ್ ಮತ್ತು ನಾಯಕಿ ಸೋನಲ್ ಮೊಂತೆರೊ ಅವರನ್ನು ಮತ್ತೆ ಮಾಯಗಂಗೆ ತನ್ನತ್ತ ಸೆಳೆದುಕೊಂಡಿದ್ದಾಳೆ. ಇದೀಗ ಬೇರೆ...
ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ "ಬನಾರಸ್" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ.
"ಬನಾರಸ್" ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿರುವ ಸಮಯದಲ್ಲಿ ಚಿತ್ರದ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...