ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಸಂಖ್ಯೆ19ಕ್ಕೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. 19ನೇ ಗೇಟ್ ಸಂಪೂರ್ಣ ಬಂದ್ ಆಗಿದ್ದು, ಸೋರಿಕೆಯಾಗುತ್ತಿದ್ದ ನೀರಿಗೆ ಬ್ರೇಕ್ ಹಾಕಲಾಗಿದೆ. ಈ ಮೂಲಕ ನಾಲ್ಕು ಜಿಲ್ಲೆಗಳ ರೈತರ ಆತಂಕ ಸದ್ಯ ದೂರವಾಗಿದೆ.
ಆಗಸ್ಟ್ 17ರ ಸಂಜೆ ಸ್ಟಾಪ್ ಲಾಗ್ ಗೇಟ್‌ನ ಐದು ಎಲಿಮೆಂಟ್‌ಗಳನ್ನು ಜೋಡಿಸಲಾಗಿತ್ತು. ಎಲಿಮೆಂಟ್‌ಗಳ ಸಂದುಗಳಿಂದ ಸುಮಾರು...
ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಒಡೆತನದ ಮನೆ, ಕಚೇರಿ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ನಡೆಸಿದೆ.
ಜಮೀರ್ ಖಾನ್ ಅವರಿಗೆ ಸೇರಿದ ರೈಲ್ವೆ ಕಂಟೋನ್‍ಮೆಂಟ್ ಬಳಿಯಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸಿಲ್ವರ್ ಓಕ್ ಅಪಾರ್ಟ್‍ಮೆಂಟ್‍ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್‍ಹೌಸ್ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ...
ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (H D Kumaraswamy) ನೀಡಿರುವ ಹೇಳಿಕೆಗೆ ಶಾಸಕ ಜಮೀರ್ ಅಹಮದ್ ಖಾನ್ (mla Zameer Ahmed Khan) ತಿರುಗೇಟು ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಸಿಎಂ ಆಗಬೇಕು ಎಂಬುವ ಹುಚ್ಚು...
www.karnatakatv.net : ಬೆಂಗಳೂರು : ಒಂದು ಕಾಲದ ಚಡ್ಡಿ ದೋಸ್ತಿಗಳ ರೀತಿ ಇದ್ದ ಜಮೀರ್ ಅಹ್ಮದ್ ಖಾನ್ ಹಾಗೂ ಮಾಜಿ ಸಿಎಂ ಕುಮಾರ್ಸವಾಮಿ ನಡುವಿನ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.. ಸದಾಶಿವನಗರ ವ್ಯಾಪ್ತಿಯ ಗೆಸ್ಟ್ ಹೌಸ್ ಬೀಗ ಒಡೆದ ಪ್ರಕರಣಕ್ಕೆ ಸಂಬಂಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ...
ಬೆಂಗಳೂರು: ಕಾಂಗ್ರೆಸ್ ಸರ್ಕಾರಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿರೋ ಬಿಜೆಪಿ ಸರ್ಕಾರದ ವಿರುದ್ಧ ಜಮೀರ್ ಅಹಮದ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ರದ್ದುಗೊಳಿಸಿದ್ರೇನಂತೆ, ನಾವು ಅದಕ್ಕಿಂತ ಅದ್ದೂರಿಯಾಗಿ ಟಿಪ್ಪು ಜಯಂತಿ ಆಚರಿಸ್ತೇವೆ, ಇದನ್ನು ಯಾರಿಂದಲೂ ತಡಯೋಕೆ ಸಾಧ್ಯವಿಲ್ಲ ಅಂತ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಟಿಪ್ಪು ಜಯಂತಿ ರದ್ದುಗೊಳಿಸಿ ಆದೇಶ...