ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಭಾರತ ಜಿಂಬಾಬ್ವೆಯನ್ನು ಸೋಲಿಸಿ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ನಾಯಕ ಶುಭಮನ್ ಗಿಲ್ 49ಎಸೆತಗಳಲ್ಲಿ 66 ರನ್ ಗಳಿಸಿ ತಂಡದ ಪರವಾಗಿ ಗರಿಷ್ಠ ರನ್ ಸ್ಕೋರರ್ ಎನಿಸಿಕೊಂಡರು. ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ಜಿಂಬಾಬ್ವೆ ತಂಡವನ್ನು 23 ರನ್ಗಳಿಂದ ಮಣಿಸಿದೆ. ಎರಡನೇ ಟಿ20...
Sports :
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಗೆಲುವಿನ ಹಾದಿ ಕಷ್ಟವಾಗಿದ್ದು, ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯಕ್ಕೆ ಸಿಲಿಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ.
ಭಾರತದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದರೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಮತ್ತೆ ಚಿಗುರುತ್ತದೆ....
https://www.youtube.com/watch?v=xKP9wwtD1jY
ಹರಾರೆ: ಗೆಲುವಿನ ಓಟ ಮುಂದುವರೆಸಿರುವ ಟೀಮ್ ಇಂಡಿಯಾ ಇಂದು ಆತಿಥೇಯ ಜಿಂಬಾಬ್ವೆ ವಿರುದ್ಧ ಮೂರನೆ ಏಕದಿನ ಪಂದ್ಯದಲ್ಲಿ ಸೆಣಸಲಿದ್ದು ಕ್ಲೀನ್ ಸ್ವೀಪ್ ಮಾಡಲು ನಿರ್ಧರಿಸಿದೆ.
ಇಲ್ಲಿನ ಹರಾರೆ ಸೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಈಗಾಗಲೇ ಸರಣಿ ಗೆದ್ದಿರುವ ಭಾರತ ತಂಡ ಮುಂದಿನ ಏಕದಿನ ವಿಶ್ವಕಪ್ ದೃಷ್ಟಿಯಿಂದ ಇಂದಿನ ಪಂದ್ಯದಲ್ಲಿ ಪ್ರಯೋಗ ಮಾಡಲಿದೆ.
ಹಂಗಾಮಿ ನಾಯಕ ಕೆ.ಎಲ್. ರಾಹುಲ್...