Friday, May 8, 2026

zodiac signs

ಮೈಸೂರು ದಸರಾಕ್ಕೆ ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ

ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಅಕ್ಬೋಬರ್ 7 ರಂದು ಚಾಲನೆ ದೊಯಲಿದ್ದು ಈ ಮಧ್ಯೆ ರಾಜ್ಯ ಸರ್ಕಾರ ದಸರಾ ಮಹೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅರಮನೆ ಆವರಣದಲ್ಲಿ ದಸರಾ ಆಚರಣೆ ಮಾಡಬೇಕು ಅಂತ ಆದೇಶಿಸಿರೋ ರಾಜ್ಯ ಸರ್ಕಾರ ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಹೊಸ ಮಾರ್ಗಸೂಚಿಗಳನ್ನು ಖಡ್ಡಾಯಗೊಳಿಸಿದೆ. ಇನ್ನೂ ಸರ್ಕಾರದ ನೂತನ ಮಾರ್ಗಸೂಚಿಗಳ ಪ್ರಮುಖ ಅಂಶಗಳನ್ನು...

ಅಸ್ವಸ್ಥಗೊಂಡಿದ್ದ ನವಿಲಿನ ರಕ್ಷಣೆ…!

ರಾಯಚೂರು:   ರಸ್ತೆಯ ಬದಿಯಲ್ಲಿ ಅಸ್ವಸ್ಥವಾಗಿ ಬಿದ್ದಿದ್ದ ನವಿಲನ್ನು ವ್ಯಕ್ತಿಯೊಬ್ಬರು ಆರೈಕೆ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಾಪೂರು ಸೀಮೆಯ ಹೊರವಲಯದಲ್ಲಿ ಕಳೆದ 10 ದಿನಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಅಸ್ವಸ್ಥ ಸ್ಥಿತಿಯಲ್ಲಿ ನವಿಲೊಂದು ಪತ್ತೆಯಾಗಿತ್ತು. ಅಸ್ವಸ್ಥಗೊಂಡ ನವಿಲನ್ನು ಸಲಾಲುದ್ದೀನ್ ಎಂಬುವರು ತಮ್ಮ ಮನೆಗೆ ಕರೆದೊಯ್ದಿದ್ದರು. ನವಿಲಿನ ಆರೈಕೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಯ ನೆರವನ್ನೂ ಪಡೆದ...

ಮತ್ತೆ ಏರಿಕೆಯಾಯ್ತು ಪೆಟ್ರೋಲ್-ಡೀಸೆಲ್ ರೇಟು…!

ದೇಶದಲ್ಲಿ ಪೆಟ್ರೋಲ್, ಡೀಸಲ್ ದರ ದಿನಕಳೆದಂತೆ ಹೆಚ್ಚಾಗುತ್ತಲೇ ಇದೆ. ಇಂದೂ ಕುಡ ತೈಲ ದರ ಏರಿಕೆಯಾಗಿದ್ದು , ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ ಗೆ 26 ಪೈಸೆ ಏರಿಕೆಯಾಗಿದ್ದರೆ , ಡೀಸಲ್‌ ಪ್ರತಿ ಲೀಟರ್ ಗೆ 32 ಪೈಸೆ ಏರಿಕೆ ಕಂಡಿದೆ. ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಳಿತದ ನಡುವೆ ಭಾರತದಲ್ಲಿ ಕಳೆದ...

ಬಜ್ಜಿ ಸೇವಿಸಿ ತಾಯಿ-ಮಗ ಸಾವು…!

ಬೆಳಗಾವಿ: ಬಜ್ಜಿ ಸೇವಿಸಿ ಅಸ್ವಸ್ಥಗೊಂಡ ತಾಯಿ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಹೊಲಗೆಲಸಕ್ಕೆಂದು ತೆರಳಿದ್ದ ತಾಯಿ ಮತ್ತು ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದರು. ಆ ಬಳಿಕ ವಾಂತಿ ಪ್ರಾರಂಭವಾಗಿದೆ. ಕೂಡಲೇ ಇವರಿಬ್ಬರನ್ನೂ ಸ್ಥಳೀಯ...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ನಾನು ಮೊದಲು ಬದಲಾಗಬೇಕೆಂದ ನಟಿ ಸಮಂತಾ…!

ನಾಗಚೈತನ್ಯ ಜೊತೆ ವಿಚ್ಚೇಧನದನ ಬಳಿಕ ನಟಿ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಜಗತ್ತನ್ನು ಬದಲಾಯಿಸಬೇಕಾದರೆ ಮೊದಲು ನಾನು ನನ್ನನ್ನು ಬದಲಿಸಿಕೊಳ್ಳಬೇಕು. ನನ್ನೆಲ್ಲಾ ಕೆಲಸಗಳನ್ನು ನಾನೇ ಮಾಡಿಕೊಳ್ಳಬೇಕು.  ನಾನು ಸುಳ್ಳುಹೇಳಬಾರದು.’ ಅನ್ನೋ ಇಂಗ್ಲಿಷ್ ಹಾಡಿನ ಸಾಲುಗಳನ್ನ ಸಮಂತಾ ಬರೆದುಕೊಂಡಿದ್ದಾರೆ. ಅಲ್ಲದೆ ನಾನು ಮುಂದೆ ಮಾಡಬೇಕಾದ ಕೆಲಸಗಳ ಬಗ್ಗೆ ಕನಸು ಕಾಣಬೇಕಿದೆ ಅಂತಲೂ ಸಮಂತಾ ಪೋಸ್ಟ್...

ಉತ್ತರಪ್ರದೇಶದಲ್ಲಿ ಪ್ರತಿಭಟನೆ ಕೈಬಿಟ್ಟ ರೈತರು- ಮೃತರ ಕುಟುಂಬಕ್ಕೆ ತಲಾ 45 ಲಕ್ಷ ಪರಿಹಾರ…!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಹೋರಾಟವನ್ನು ಕೈಬಿಡುವುದಾಗಿ ರೈತರು ತಿಳಿಸಿದ್ದಾರೆ. ಇನ್ನು ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಗಳಿಗೆ ಉತ್ತರಪ್ರದೇಶ  ಸರ್ಕಾರ ತಲಾ 45 ಲಕ್ಷ ರೂಪಾಯಿ ಪರಿಹಾರ ಘೋಷಣೆ...

ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ…!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಹೌಸ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಲಖಿಂಪುರ್ ನಲ್ಲಿ ರೈತರ ಹತ್ಯೆ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನ ಪೊಲೀಸರು ತಡೆದು ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿಸಿದ್ರು.  ಇನ್ನು...

ಉತ್ತರ ಪ್ರದೇಶದಲ್ಲಿ ರೈತರ ಹತ್ಯೆಗೆ ಸಂಚು ನಡೆದಿತ್ತು- ಕೋಡಿಹಳ್ಳಿ ಆರೋಪ

ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಮತ್ತು ಬೆಂಗಾವಲು ವಾಹನ ಹರಿಸಿ ಮೂರು ಜನರ ಹತ್ಯೆ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು .ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ ಇದೆಲ್ಲ ಉತ್ತರ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img