Monday, May 11, 2026

zodiac signs

Chennaveera kanaviಯವರ ಆರೋಗ್ಯದ ಸ್ಥಿತಿ ಗಂಭೀರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ..!

ನಾಡೋಜ ಚೆನ್ನವೀರ ಕಣವಿ(chennaveera kanavi) ಯವರ  ಆರೋಗ್ಯದ ಸ್ಥಿತಿ ಗಂಭೀರವಾಗದೆ . 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 3-4 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ SDM ಆಸ್ಪತ್ರೆಯ (SDM Hospital) ವೆಂಟಿಲೇಟರ್ನಲ್ಲಿ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ...

MB Patil : ಹಿಜಾಬ್ ವಿವಾದ ಪ್ರಾರಂಭ ಮಾಡಿದ್ದು ಬಿಜೆಪಿ ಸರ್ಕಾರ..!

ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಹಿಜಾಬ್ ವಿವಾದ (Hijab Controversy) ಪ್ರಾರಂಭ ಮಾಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ವರ್ಷ ಮಾತ್ರ ಬಾಕಿ ಇದೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು,...

BJP MLA Rajkumar Patil ಗೆ ಎರಡು ಕೋಟಿ ಬ್ಲಾಕ್ ಮೆಲ್..!

ಬೆಂಗಳೂರು : ಎರಡು ಕೋಟಿ ರೂಪಾಯಿ ನೀಡುವಂತೆ  ಮಹಿಳೆಯೊಬ್ಬರು ನನ್ನ ಮೇಲೆ  ಬ್ಲಾಕ್ ಮೆಲ್ (Black Mel) ನಡಿತಿದೆ ಎಂದು ಬಿಜೆಪಿ ಸೇಡಂನ ಶಾಸಕ ರಾಜಕುಮಾರ್ ಪಾಟೀಲ್ (MLA Rajkumar Patil ) ವಿಧಾನಸೌಧ ಪೊಲೀಸ್ ಠಾಣೆ (vidanaswoda police Station) ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಆಕೆಯ ಪತಿಯನ್ನು ವಿಧಾನಸೌಧ...

Sandalwood ಹಿರಿಯ ನಟ ಅಶ್ವಥ್ ನಾರಾಯಣ್ ಸಾವು..!

ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ ನಾರಾಯಣ್ (Senior actor Ashwath Narayan) ನಿನ್ನೆ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಇವರು ಬಾಲನಟನಾಗಿ ಅಭಿನಯಿಸಿದ್ದಾರೆ. ಡಾ ರಾಜಕುಮಾರ್ (Dr. Rajkumar) ಅವರ ಬಹುತೇಕ ಚಿತ್ರಗಳಲ್ಲಿ ಇವರು ನಟನೆಯನ್ನು ಮಾಡಿದ್ದಾರೆ. ಹಾಗೆಯೇ ಶಿವರಾಜಕುಮಾರ್, ಪುನೀತ್ ರಾಜಕುಮಾರ್ (Puneeth Rajkumar), ಹಾಗೂ ರಾಘವೇಂದ್ರ ರಾಜಕುಮಾರ್ ಅವರ ಸಿನಿಮಾಗಳಲ್ಲಿಯೂ ಸಹ...

Indira Canteenಗಳು ಈಗ ಖಾಲಿ ಖಾಲಿ..!

ಇಂದಿರಾ ಕ್ಯಾಂಟೀನ್ (Indira Canteen) ಆರಂಭದಲ್ಲಿ ಕ್ಯಾಂಟೀನ್ ಆಹಾರಕ್ಕೆ ಬರುವ ಗ್ರಾಹಕರ ಸಂಖ್ಯೆ 3 ಲಕ್ಷಕ್ಕೂ ಹೆಚ್ಚಿತ್ತು. ಆದರೆ ಕೊರೋನಾ ನಂತರ (After Corona) ಇದರಲ್ಲಿ ತೀವ್ರ ಇಳಿಮುಖ ಕಂಡುಬಂದಿದೆ. ಕಳೆದ ವರ್ಷದ ಕೊನೆಯಲ್ಲಿ ಕ್ಯಾಂಟೀನ್‌ಗೆ ಬರುವವರ ಸಂಖ್ಯೆ ಎರಡು ಲಕ್ಷಗಳಲ್ಲಿ ಕಡಿಮೆಯಾಗಿತ್ತು. ಬರೀ 1 ಲಕ್ಷದಷ್ಟು ಜನರು ಮಾತ್ರ ಬರುತ್ತಿದ್ದರು. ಮುಖ್ಯವಾಗಿ ಕಟ್ಟಡ...

Mandya : ದುಷ್ಕರ್ಮಿಗಳಿಂದ ಒಂದೇ ಕುಟುಂಬದ ಐದು ಜನರ ಕೊಲೆ..!

ಮಂಡ್ಯ : ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ (Srirangapatna Taluk) ಕೆಆರ್‌ಎಸ್ ಗ್ರಾಮದಲ್ಲಿ ಒಂದೇ ಕುಟುಂಬದ ಇವರನ್ನು ಮಾರಕಾಸ್ತ್ರಗಳಿಂದ ಕೊಲೆಮಾಡಿರುವ ಘಟನೆ ಬೇಸಿಗೆ ಬಂದಿದೆ. ಒಬ್ಬ ಮಹಿಳೆ ಹಾಗೂ ನಾಲ್ಕು ಮಕ್ಕಳನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ, ಕೊಲೆಗೆ ಇನ್ನು ಯಾವುದೇ ಕಾರಣಕ್ಕೆ ಇದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ( police) ಭೇಟಿ...

CM Bommaiಯಿಂದ ಓಬವ್ವ ಆತ್ಮರಕ್ಷಣಾ ಕಲೆಯ ತರಬೇತಿ ಕಾರ್ಯಕ್ರಮ ಉದ್ಘಾಟನೆ..!

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಇಂದು ಸಮಾಜ ಕಲ್ಯಾಣ ಇಲಾಖೆ (Department of Social Welfare) ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆಯ ತರಬೇತಿ (Training in the art of self defense) ಕಾರ್ಯಕ್ರಮವನ್ನು ಉದ್ಘಾಟನೆ (inauguration) ಮಾಡಿದ್ದಾರೆ. ನಂತರ ಮಾತನಾಡಿದ ಅವರು 12 ಪೊಲೀಸ್ ತರಬೇತಿ ಶಾಲೆಗಳನ್ನು ಮಹಿಳಾ...

H D Kumaraswamy : ರಾಜ್ಯ ಸರ್ಕಾರ ಬೇಟಿ ಪಡಾವೋ ಬದಲಿಗೆ ಬೇಟಿ ಹಠಾವೋ ಎಂದು ಬದಲಾಯಿಸಿದೆ..!

ಹಿಜಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಸರ್ಕಾರ (State Government) ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಘೋಷಿಸಿದ ಏಕರೂಪದ ಡ್ರೆಸ್ ಕೋಡ್ (Uniform dress code) ಅನ್ನು ಅನುಸರಿಸಬೇಕು ಎಂದು ಕರ್ನಾಟಕ ಶಿಕ್ಷಣ ಇಲಾಖೆ (Department of Education, Karnataka) ಶನಿವಾರ ನಿರ್ದೇಶನ ನೀಡಿದೆ. ಈ ಕುರಿತು ಮಾತನಾಡಿರುವ ಎಚ್ ಡಿ ಕುಮಾರಸ್ವಾಮಿ...

By Two ಲವ್ ಫೆ.18ಕ್ಕೆ ಪ್ರೇಕ್ಷಕರೆದುರಿಗೆ ಗ್ರ್ಯಾಂಡ್ ರಿಲೀಸ್..!

ಕೆವಿಎನ್ ಪ್ರೊಡಕ್ಷನ್ಸ್ (KVN Productions) ನಲ್ಲಿ ನಿರ್ಮಾಣವಾಗಿರೋ ಧನ್ವೀರ್-ಶ್ರೀಲೀಲಾ (Dhanveer-SriLeela) ಅಭಿನಯದ ರೊಮ್ಯಾಂಟಿಕ್ ಸಿನಿಮಾ 'By Two ಲವ್' ಇದೇ ತಿಂಗಳು 18ಕ್ಕೆ ರಿಲೀಸ್ ಆಗ್ತಾ ಇದೆ. ಫೆ.25ಕ್ಕೆ 'By Two ಲವ್' ಸಿನಿಮಾ ರಿಲೀಸ್ ಆಗಬೇಕಿತ್ತು. ಪ್ರೇಮಿಗಳ ದಿನದ ಸಂಭ್ರಮಕ್ಕೆ (Valentine's Day celebration), ಸಿನಿಮಾ ಪ್ರೇಮಿಗಳ ನಿರೀಕ್ಷೆಯಂತೆ ಒಂದು ವಾರ ಮೊದಲೇ...

Welfare Karnataka Region ಅಭಿವೃದ್ಧಿ ಮಂಡಳಿಗೆ 731 ಕೋಟಿ ಅನುದಾನ ಬಿಡುಗಡೆ..!

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (Welfare Karnataka Regional Development Board) ಪ್ರಸಕ್ತ ಸಾಲಿನ 3 ಮತ್ತು 4 ನೇ ಕಂತಿನ 731 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ (Dattatreya Patil...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img