ಬೆಂಗಳೂರು : ಡಿಜಿಟಲ್ ಮಾರ್ಕೆಟಿಂಗ್ (Digital Marketing) ಮೂಲಕ ಸ್ವಹಾಯ ಗುಂಪುಗಳ ಉದ್ಯಮಿಗಳಿಗೆ ವ್ಯವಹಾಗಳನ್ನು ವೃದ್ಧಿಸಲು ಅಮೆಜಾನ್ (Amazon) ಮತ್ತು ಕೆ.ಎಸ್.ಆರ್.ಎಲ್.ಪಿ.ಎಸ್ (Karnataka state rural livelihood promotion society) ನಡುವಿನ ಒಪ್ಪಂದ ಸಹಕಾರಿಯಾಗಲಿದೆ. ಸ್ವಸಹಾಯ ಗುಂಪುಗಳು ಹಾಗೂ ಮಹಿಳಾ ಉದ್ಯಮಿಗಳಿಗೆ ದೊಡ್ಡ ಮಟ್ಟದಲ್ಲಿ ಆನ್‍ಲೈನ್ ಗ್ರಾಹಕರನ್ನು (Online customers) ಈ ಒಪ್ಪಂದ ದೊರಕಿಸಿಕೊಡಲಿದೆ....
ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (H D Kumaraswamy) ನೀಡಿರುವ ಹೇಳಿಕೆಗೆ ಶಾಸಕ ಜಮೀರ್ ಅಹಮದ್ ಖಾನ್ (mla Zameer Ahmed Khan) ತಿರುಗೇಟು ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಸಿಎಂ ಆಗಬೇಕು ಎಂಬುವ ಹುಚ್ಚು...
ಉತ್ತರ ಪ್ರದೇಶ (Uttar Pradesh), ಪಂಜಾಬ್ (Punjab), ಗೋವಾ, ಮಣಿಪುರ, ಉತ್ತರಾಖಂಡ್ (Uttarakhand) ನಲ್ಲಿ ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಪಂಚ ರಾಜ್ಯಗಳಿಗೆ ಚುನಾವಣೆ (Elections to the five states) ನಡೆಯಲಿದೆ. ದೇಶದಲ್ಲಿ ಕೊರೋನಾ ಪ್ರಕರಣಗಳು (Corona cases) ಹೆಚ್ಚುತ್ತಿದ್ದು ಕಾರಣ ಬಹಿರಂಗ ಸಭೆ ಸಮಾರಂಭಗಳಿಗೆ, ನಿಷೇಧವನ್ನು ಹೇರಲಾಗಿತ್ತು. ಇದರಿಂದ ರಾಜಕೀಯ ಪಕ್ಷಗಳು...
ದೇಶದಲ್ಲಿ ಕೊರೋನಾ ಪ್ರಕರಣಗಳು (Corona case country) ಪ್ರಕರಣಗಳು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ಇಂದು ದೇಶದಲ್ಲಿ 107474 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 213246 ಮಂದಿ ಕೋವಿಂಡ್ ಗುಣಮುಖರಾಗಿದ್ದಾರೆ (Covid is healing). ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 865 ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ...
ಭಾರತದ ಗಾನ ಕೋಗಿಲೆ ಭಾರತರತ್ನ (Bharat Ratna) ಪಡೆದಿರುವ ಲತಾ ಮಂಗೇಶ್ಕರ್ (Lata Mangeshkar) ತಮ್ಮ ಗಾನಯಾನವನ್ನು ಮುಗಿಸಿ ತಮ್ಮ 92 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಜನವರಿ ಮೊದಲ ವಾರದಲ್ಲಿ ಅವರಿಗೆ ಕೊರೋನಾ ಪಾಸಿಟಿವ್ (Corona Positive) ಬಂದಿತ್ತು. ಜನವರಿ 11ರಂದು ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ (Breach Candy Hospital)...
ಗೋರಖ್‌ಪುರದ ದೇವಸ್ಥಾನದಲ್ಲಿ ನಡೆದ ಸಂದರ್ಶನದಲ್ಲಿ, ಯೋಗಿ ಆದಿತ್ಯನಾಥ್ (Yogi Adityanath) ಅವರು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಅವರ ವಾಹನದ ಮೇಲಿನ ದಾಳಿಯನ್ನು ಖಂಡಿಸಿದರು. ಉತ್ತರ ಪ್ರದೇಶದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗಳನ್ನು(Muslim candidates) ಕಣಕ್ಕೆ ಇಳಿಸದಿರುವ ಕುರಿತು ಪ್ರತಿಕ್ರಿಯಿಸಿದ ಅವರು ನಾವು ಯಾವುದೇ ಮುಸ್ಲಿಂ ವಿರೋಧಿಗಳಲ್ಲ. ದೇಶ ವಿರೋಧಿಗಳ ವಿರುದ್ಧ ಇದ್ದೇವೆ....
ಹೈದರಾಬಾದ್ : ಹೈದರಾಬಾದಿನ (Hyderabad) ಹೊರವಲಯದಲ್ಲಿರುವ ಮುಂಚಿತ್ತಾಲ್ನಲ್ಲಿ 216 ಅಡಿ ಎತ್ತರದ ರಾಮಾನುಜಾಚಾರ್ಯರ (Ramanujacharya Statue) ಬೃಹತ್ ಪಂಚಲೋಹದ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅನಾವರಣಗೊಳಿಸಿದ್ದಾರೆ. ಭಾರತದ ಪುರಾತನ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಈ ಕಾರ್ಯ ಕೈಗೊಂಡ ರಾಮಾನುಜಾಚಾರ್ಯರ ಅನುಯಾಯಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಗದ್ಗುರು ಶ್ರೀ ರಾಮಾನುಜಾಚಾರ್ಯರು ವಿಶ್ವಕ್ಕೇ...
ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ (Devendra Fadnavis) ಅವರ ಪತ್ನಿ ಅಮೃತಾ ಫಡ್ನವಿಸ್ (Amruta Fadnavis) ಮಹಾರಾಷ್ಟ್ರದ ವಿಕಾಸ್ ಅಗಾಡಿ (Vikas Aghadi) ಸರ್ಕಾರದ ವಿರುದ್ಧ ಇಂದು ಮಾತಿನ ದಾಳಿಯನ್ನು ನಡೆಸಿದ್ದಾರೆ. ಮುಂಬೈನಲ್ಲಿ ಟ್ರಾಫಿಕ್ ಜಾಮ್ (Traffic jam in Mumbai) ನಿಂದಾಗಿ ಶೇಕಡಾ ಮೂರರಷ್ಟು ವಿಚ್ಛೇದನಕ್ಕೆ (divorce) ಕಾರಣವಾಗಿದೆ ಎಂದು ಹೇಳಿದ್ದಾರೆ. ನಾನು...
ಫ್ಲೈಓವರ್ (Flyover) ಮೇಲೆ ಫ್ಲೈಓವರ್ ಮೇಲೆ ಬೈಕ್ ನಲ್ಲಿ ವೀಲಿಂಗ್ (Wheeling on the bike) ಮಾಡುತ್ತಿದ್ದ ಇಬ್ಬರು ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್ ಅಲಿಯಾಸ್ ಪಿಲ್ಲು (Gaurav alias Pillu), ಗಾಡಿಯಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಶ್ರೇಯಸ್ (Shreyas) ಎಂಬುವವರನ್ನು ಜಯನಗರ ಸಂಚಾರಿ ಪೊಲೀಸರು (Jayanagar Traffic Police) ಬಂಧಿಸಿದ್ದಾರೆ. ಫ್ಲೈ ಓವರ್ ಮೇಲೆ...
ಪ್ರೊ ಕಬಡ್ಡಿ(Pro Kabaddi) ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 94 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ಒಟ್ಟು 3 ಪಂದ್ಯಗಳು (3 matches) ನಡೆಯಲಿವೆ. ಈ 3 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಯು ಮುಂಬಾ ಮತ್ತು ತಮಿಳ್ ತಲೈವಾಸ್ (U Mumba and Tamil Talaivas) ತಂಡಗಳು ಸೆಣಸಾಟ ನಡೆಸಿಲಿವೆ. ದ್ವಿತೀಯ ಪಂದ್ಯದಲ್ಲಿ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...