ಕೇಂದ್ರ ಸರ್ಕಾರ 2022-23ರ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದು, ಅದಕ್ಕೂ ಮುನ್ನ LPG ಸಿಲಿಂಡರ್ ಬೆಲೆಯಲ್ಲಿ 91.5 ರೂ ಇಳಿಕೆ ಮಾಡಿದೆ. ಬೆಲೆ ಕಡಿತದ ನಂತರ ದೆಹಲಿಯಲ್ಲಿ 19 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ 1907 ರೂ ಆಗಿದೆ. ಕೋಲ್ಕತ್ತಾದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 89 ರೂಪಾಯಿ ಇಳಿಕೆಯಾಗಿ 1987 ರೂಪಾಯಿಗೆ ತಲುಪಿದೆ....
ಬೆಂಗಳೂರು : ಸರ್ಕಾರದಿಂದ ಆಸ್ಪತ್ರೆಗಳ ನಿರ್ಮಾಣದಲ್ಲಿ ಮತ್ತು ಇಡೀ ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು.
ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಬಿಜೆಪಿ...
ರಾಜಕೀಯ ಸಿನಿಮಾದಿಂದ ಎರಡರಿಂದಲೂ ದೂರವೇ ಉಳಿದಿರೋ ರಮ್ಯ ಈಗ ಮತ್ತೆ ಸುದ್ದಿಯಲ್ಲಿದ್ದಾರೆ ಅದಕ್ಕೆ ಕಾರಣ ಬೀದಿನಾಯಿ. ಸ್ಯಾಂಡಲ್‌ವುಡ್ ಕ್ವೀನ್ ರಮ್ಯಗೆ ನಾಯಿ ಅಂದ್ರೆ ಅದೆಷ್ಟು ಪ್ರೀತಿ ಅನ್ನೋದು ಮತ್ತೆ ಮತ್ತೆ ಸುದ್ದಿಯಾಗುತ್ತೆ. ರಮ್ಯ ಜೊತೆಗೊಂದು ನಾಯಿಮರಿ ಇತ್ತು ಅದರ ಹೆಸ್ರು ಬ್ರಾö್ಯಂಡಿ ಅಂತ ಅದನ್ನು ರಮ್ಯ ಅದೆಷ್ಟು ಪ್ರೀತಿ ಮಾಡ್ತಿದ್ರು ಅಂತ ಬಹುತೇಕ ಕರ್ನಾಟಕಕ್ಕೇ...
ಸಿನಿಮಾ : ಪ್ರತಿ ವಾರ ಸ್ಟಾರ್ ನಟರ ಸಿನಿಮಾದಿಂದ ಹಿಡಿದು ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕೋವಿಡ್ನಂತ ಕಷ್ಟದ ಪರಿಸ್ಥಿತಿಯಲ್ಲೂ ಹೊಸ ಸಿನಿಮಾ ಮುಹೂರ್ತ, ಆಡಿಯೋ, ಪ್ರೀ ರಿಲೀಸ್ ಕಾರ್ಯಕ್ರಮ, ಪೋಸ್ಟರ್, ಟ್ರೇಲರ್ ರಿಲೀಸ್ ಕಾರ್ಯಗಳು ಸಾಗುತ್ತಿವೆ. ಮೊದಲೆಲ್ಲಾ ಗಾಂಧಿನಗರದಲ್ಲಿ ಹೊಸಬರ ಸಿನಿಮಾಗಳೆಂದರೆ ಸ್ವಲ್ಪ ಹಿಂಜರಿಕೆ ಇತ್ತು. ಆದರೆ ಈಗ ಚಿತ್ರರಂಗ ಮೊದಲಿನಂತಲ್ಲ. ನಿರ್ಮಾಪಕ, ನಿರ್ದೇಶಕರು...
ಸಿನಿಮಾ : ಪಿ ಎನ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ನಿರ್ಮಿಸಿರುವ "ಸಾವಿತ್ರಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರನ್ನು ಪ್ರದರ್ಶಿಸಲಾಯಿತು
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಮುಖ್ಯ ಅತಿಥಿಯಾಗಿ ಹ ಆಗಮಿಸಿ ಹಾಡುಗಳನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ನಾನು...
ರಾಯಚೂರು : ಸರ್ಕಾರಿ ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ಅಭ್ಯಾಸ ಮಾಡ್ತಾರೆ. ಆ ಶಾಲೆಯ ಪುಟಾಣಿ ಮಕ್ಕಳು ಜೀವ ಅಂಗೈಯಲ್ಲಿಡಿದು ಶಾಲೆಗೆ ಬಂದು ಹೋಗ್ತಾರೆ. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಕುತ್ತು ಬರುವ ಸ್ಥಿತಿ ಇದ್ದು, ನಿತ್ಯವೂ ಶಾಕ್ ನ ಭಯದಲ್ಲೇ ಶಾಲೆಗೆ ಹಾಜರಾಗ್ತಿದ್ದಾರೆ.
ಇದು ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಪಟೇಲ್ ಓಣಿಯ ಸರ್ಕಾರಿ ಶಾಲೆ. ಈ...
ಬಿಗ್ ಬಾಸ್" ಖ್ಯಾತಿಯ ವೈಷ್ಣವಿ ಗೌಡ ಹಾಗೂ "ಗೌಡ್ರು ಸೈಕಲ್ " ಸಿನಿಮಾದ ನಾಯಕ ಶಶಿಕಾಂತ್ ನಾಯಕ- ನಾಯಕಿಯಾಗಿ ನಟಿಸಿರುವ ಚಿತ್ರ "ಬಹುಕೃತ ವೇಷಂ".
ಪ್ರಶಾಂತ್ ಕೆ ಎಳ್ಳಂಪಳ್ಳಿ ಈ ಚಿತ್ರದ ನಿರ್ದೇಶಕರು. ಇವರು ಈ ಹಿಂದೆ " ಗೌಡ್ರು ಸೈಕಲ್" ಚಿತ್ರ ನಿರ್ದೇಶನ ಮಾಡಿದ್ದರು.
ಯಾರು ಊಹಿಸಲಾಗದ ರೀತಿಯಲ್ಲಿ ನಮ್ಮ ಚಿತ್ರದ ಕ್ಲೈಮ್ಯಾಕ್ಸ್ ಮೂಡಿಬಂದಿದೆ. ನಾಲ್ಕುವರೆ...
ಸ್ಯಾಂಡಲ್ವುಡ್ ನಟ-ನಿರ್ಮಾಪಕ ಹರ್ಷವರ್ಧನ್ ಅವರನ್ನು ಬಂಧಿಸಲಾಗಿದೆ. ಅತ್ಯಾಚಾರ ಮಾಡಿರುವ ಆರೋಪದಡಿ ಹರ್ಷವರ್ಧನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಪ್ರಕರಣದ ಎಫ್ಐಆರ್ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
'ವಿಷನ್ 2023' ಚಿತ್ರದ ನಿರ್ಮಾಪಕರಾದ ಹರ್ಷವರ್ಧನ್ ಅವರು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿರುವ ಆರೋಪವನ್ನು ಎದುರಿಸುತ್ತಿದ್ದಾರೆ. ಸದ್ಯಕ್ಕೆ ಹರ್ಷವರ್ಧನ್ ನ್ಯಾಯಾಂಗ ಬಂಧನದಲ್ಲಿದ್ದಾರೆ.
https://www.youtube.com/watch?v=aD92Hb7405E&t=6s
https://www.youtube.com/watch?v=sE6_keAXgIk&t=248s
https://www.youtube.com/watch?v=qAPOA6z8zck
ಟೈಟಲ್, ಪೋಸ್ಟರ್, ಟೀಸರ್ ಹೀಗೆ ಪ್ರತಿ ಹಂತದಲ್ಲೂ ಕ್ಯೂರಿಯಾಸಿಟಿ ಹುಟ್ಟಿಸಿರುವ ಸಿನಿಮಾ ಫೋರ್ ವಾಲ್ಸ್.. ಫರ್ ದ ಫಸ್ಟ್ ಟೈಮ್ ಖ್ಯಾತ ನಟ ಅಚ್ಯುತ್ ಕುಮಾರ್ ಹೀರೋ ಆಗಿ ನಟಿಸಿರುವ ‘ಫೋರ್ ವಾಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಈ ಬಗ್ಗೆ ಮಾಹಿತಿ ಹಂಚಿಕೊಂಡಿತು. ಅಚ್ಯುತ್, ಸುಜಯ್, ಜಾಹ್ನವಿ, ಭಾಸ್ಕರ್...
ರಸ್ತೆಯ ಅಪಘಾತದಲ್ಲಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವ್ಯಕ್ತಿಗಳಿಗೆ ಸುರಪುರದ ಶಾಸಕ ರಾಜುಗೌಡ (Rajgouda, MLAs)ಅವರು ಚಿಕಿತ್ಸೆ ಕೊಡಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮನಗನಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರು ಕೂಲಿ ಕೆಲಸ ಮುಗಿಸಿಕೊಂಡು ಟಾಟಾ ಎಸಿ(TATA AC) ಯಲ್ಲಿ ಹೋಗುತ್ತಿದ್ದ ವೇಳೆ ಟಾಟಾ ಎಸಿ ಪಲ್ಟಿಯಾಗಿ ಕಾರ್ಮಿಕರು ಗಾಯಗೊಂಡಿದ್ದು...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...