ಬೆಂಗಳೂರು : ಶಿವಮೊಗ್ಗದಲ್ಲಿ ನಾನು 3 ದಿನ ಇದ್ದೆ, ಅಲ್ಲಿ ನೈಟ್ ಕರ್ಫ್ಯೂ ಇಲ್ಲ ಸುಡುಗಾಡು ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿ ಸರಕಾರವನ್ನು ಮತ್ತೆ ಮುಜುಗರಕ್ಕೆ ಸಿಲುಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಒಂದೇ ರೀತಿ ನಿಯಮ ಇಲ್ಲ. ಶಿವಮೊಗ್ಗ ದಲ್ಲಿ ನಾನು 3 ದಿನ ಇದ್ದೆ ಅಲ್ಲಿ ನೈಟ್ ಕರ್ಫ್ಯೂ ಇಲ್ಲ, ಸುಡುಗಾಡು...
ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ತಂದೆ ತಾಯಿಯ ಕನಸು ತಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಬೇಕು, ಉತ್ತಮ ನಾಗರಿಕನಾಗಿರಬೇಕು ಎಂದು ಸಾಕಷ್ಟು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಹೀಗಾಗಿ ಮಕ್ಕಳು ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು, ಚೆನ್ನಾಗಿ ಓದಬೇಕು, ಜ್ಞಾನವೃದ್ಧಿ ಆಗಬೇಕು ಹಾಗೂ ಮಕ್ಕಳು ಏಕಾಗ್ರತೆಯನ್ನು ಹೊಂದಬೇಕು ಎಂದರೆ ಅವರ ಸ್ಟಡೀ ರೋಂಗಳಲ್ಲಿ ಕೆಲವು...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮತ್ತೆ ಕೊರೊನಾ ಹಾಟ್ ಸ್ಪಾಟ್ (Corona Hot Spot) ಆಗುತ್ತಿದ್ದು, ಇದೀಗ ಪೊಲೀಸ್ ಠಾಣೆ (Police Station) ಗಳಿಗೂ ಹೆಮ್ಮಾರಿ ವಕ್ಕರಿಸಿದೆ. ಸಿಟಿ ಮಾರ್ಕೆಟ್ ಠಾಣೆಯ 14 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೋವಿಡ್ (covid) ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಾರಿಯರ್ಸ್ ಎಂದೇ ಹೇಳಲಾಗುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೂ ಒಮಿಕ್ರಾನ್ (omicron) ಭೀತಿ...
ಪಂಜಾಬ್ ನ ಅಮೃತಸರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Airport) ದಲ್ಲಿ ಕೊರೋನಾ ಸ್ಪೋಟವಾಗಿದೆ. 125 ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.
ಇಟಲಿಯಿಂದ ಪಂಜಾಬ್ ನ ಅಮೃತಸರಕ್ಕೆ ಏರ್ ಇಂಡಿಯಾ ಪ್ಲೈಟ್ ನಿಂದ ಬಂದಿಳಿದ ಪ್ರಯಾಣಿಕರನ್ನ ಕಡ್ಡಾಯ ನಿಯಮದಂತೆ ಕೊರೋನಾ (coron) ಟೆಸ್ಟ್ ಗೆ ಒಳಪಡಿಸಲಾಯ್ತು.
ಅದರಲ್ಲಿ ಒಂದೇ ಫ್ಲೈಟ್ ನಲ್ಲಿ ಇಟಲಿಯಿಂದ ಅಮೃತಸರಕ್ಕೆ...
ಸಿನಿಮಾ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ (Corona)ಪ್ರಕರಣಗಳಿಂದ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ (Weekend curfew)ಜಾರಿ ತಂದಿದೆ. ಆದ್ದರಿಂದ ಚಿತ್ರ ತಂಡಗಳಿಗೆ ಭಾರಿ ಪ್ರಮಾಣದಲ್ಲಿ ತೊಂದರೆಯಾಗುತ್ತದೆ. ಆದ್ದರಿಂದ ನಾಳೆ ರಿಲೀಸ್ ಆಗಬೇಕಿದ್ದ ಡಿಎನ್ಎ ಸಿನಿಮಾ, ಕೊರೋನಾ ಟಪ್ ರೂಲ್ಸ್ ನಿಂದ ರಿಲೀಸ್ ಡೇಟ್ ಪೋಸ್ಟ್ ಪೋನ್ (Release date...
Section 144 Imposed in Bengaluru: ಬೆಂಗಳೂರಿನಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರು 144 ಸೆಕ್ಷನ್ ಜಾರಿ ಮಾಡಿದ್ದಾರೆ.ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ನಿಷೇಧಾಜ್ಞೆ, ವಾರಾಂತ್ಯದ ನಿಷೇಧಾಜ್ಞೆ ಹಲವು ರೀತಿಯ ನಿರ್ಬಂಧ ವಿಧಿಸಿದೆ.ಮತ್ತೊಂದೆಡೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಪಂಜಾಬ್ ಭೇಟಿಯ ಸುತ್ತ ಭದ್ರತಾ ಲೋಪಗಳ ವಿವಾದ ಸುಪ್ರೀಂ ಕೋರ್ಟ್(Supreme Court)ಮೆಟ್ಟಿಲೇರಿದ್ದು, ರಾಜ್ಯವು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ರಚಿಸಿದೆ.ಪಂಜಾಬ್ (Punjab)ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ಅಮಾನತುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ...
Mysore : ಅನ್ಯ ರಾಜ್ಯದಿಂದ ಬಂದ ವ್ಯಕ್ತಿಯೊಬ್ಬ ಆರ್ ಟಿ ಪಿಸಿಆರ್ ಟೆಸ್ಟ್ ವರದಿಯನ್ನೇ ತಿದ್ದಿ ಸಿಕ್ಕಿ ಹಾಕಿಕೊಂಡಿರುವ ಪ್ರಸಂಗ ನಡೆದಿದೆ.
ಮಹಾಮಾರಿಯ ಅಟ್ಟಹಾಸ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ವಿದೇಶ ಹಾಗೂ ಅನ್ಯ ರಾಜ್ಯಗಳಿಂದ ರಾಜ್ಯಕ್ಕೆ ಬರುವವರಿಗೂ ಕೂಡ ಟಫ್ ರೂಲ್ಸ್ ಜಾರಿ ಮಾಡಲಾಗಿತ್ತು.
ಆದರೆ, ಇಲ್ಲೊಬ್ಬ ವ್ಯಕ್ತಿ...
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಿಂದ ಸರ್ಕಾರ ನೈಟ್ ಕರ್ಫ್ಯೂ ಜೊತೆಗೆ ಎರಡು ವಾರಗಳ ಕಾಲ ವೀಕೆಂಡ್ ಕರ್ಫ್ಯೂವನ್ನು ಸಹ ಜಾರಿಗೆ ತಂದಿದೆ. ಆದರೆ ಇದಕ್ಕೆ ತಮ್ಮ ಸರ್ಕಾರದ ವಿರುದ್ಧವೇ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಒಂದೇ ರೂಲ್ಸ್ ಇದೆ...
ಬೆಂಗಳೂರು : ವಿಧಾನಸೌಧ(Vidhana Soudha)ದಲ್ಲಿ ನಡೆಯುತ್ತಿರುವ 25 ವಿಧಾನಪರಿಷತ್ ಅಭ್ಯರ್ಥಿಗಳ ಪ್ರತಿಜ್ಞಾವಿಧಿ ನಡೆಯುತ್ತಿದ್ದು, ಅಲ್ಲಿ 500ಕ್ಕೂ ಹೆಚ್ಚು ಜನರು ಸೇರಿದ್ದಾರೆ. ಯಾವುದೇ ಕೊರೋನಾ ನಿಯಮಗಳನ್ನು ಪಾಲಿಸುತ್ತಿಲ್ಲ, ಆದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakuma) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾರ್ಯಕ್ರಮದಲ್ಲಿ ಎಷ್ಟು ಜನ ಸೇರಿದ್ದಾರೆ, ಅವರನ್ನು ನಿಯಂತ್ರಿಸಿದ್ದಾರಾ?, ಇಲ್ಲಿ ಕೋವಿಡ್ (Covid)ಇಲ್ಲವಾ?,...