ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿನ ಸಾ ಮೀಲ್ (Saw Meal) ಒಂದರಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದಾಗಿ ಸಾ ಮೀಲ್ ಧಗಧಗಿಸಿ ಹೊತ್ತಿ ಉರಿದಿದೆ. ಸತತ ಎಂಟು ಗಂಟೆಗಳವರೆಗೆ ಕಾರ್ಯಾಚರಣೆ ನಡೆಸಿದಂತ ಆಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತರೋ ಕೆಲಸ ಮಾಡಿದ್ದಾರೆ.
ಭದ್ರಾವತಿಯ ಬಸ್ ನಿಲ್ದಾಮದ ಸಮೀಪದಲ್ಲಿದ್ದಂತ ಮಂಜುನಾಥ ಸಾ ಮೀಲ್ ನಲ್ಲಿ ಕಳೆದ ರಾತ್ರಿ 11...
ಚಿಕ್ಕಮಗಳೂ : ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕರಗುಂದ ಗ್ರಾಮದ ಸರ್ಕಾರಿ ಅರಣ್ಯ ಜಾಗದಲ್ಲಿ ಅನಧಿಕೃತವಾಗಿ ಶಿಲುಬೆ ಸ್ಥಾಪಿಸಿದ್ದು ಇದನ್ನೂ ವಿರೋಧಿಸಿ ಭಜರಂಗದಳ ಹಾಗೂ ವಿಶ್ವಹಿಂದುಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು .
ತಾಲೂಕಿನ ದೀಪ್ತಿ ಸರ್ಕಲ್ ನಿಂದ ಕರಗುಂದದವರೆಗೆ ಬೈಕಿನ ಮೂಲಕ ಮೆರವಣಿಗೆ ಮಾಡಲು ಹೊರಟಿದ್ದು , ತಾಲೂಕಿನ ಉಮಾಮಹೇಶ್ವರ ದೇವಸ್ಥಾನದ ಸಮೀಪ ಪ್ರತಿಭಟನೆಯ ಮೆರವಣಿಗೆ ಬರುತ್ತಿದಂತೆ...
ಗುಜರಾತ್: ಸೂರತ್(Surat) ನಲ್ಲಿ ಅನಿಲ ಸೋರಿಕೆಯಿಂದ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಸೂರತ್‌ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿನ ಕಂಪನಿಯೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಉಸ್ತುವಾರಿ ಸೂಪರಿಂಟೆಂಡೆಂಟ್ ಡಾ ಓಂಕಾರ್ ಚೌಧರಿ (Dr Omkar Chaudhry)ಎಎನ್‌ಐಗೆ...
Covid - 19 ಈಗ ವಿಶ್ವವ್ಯಾಪಿ ತಾಂಡವವಾಡುತ್ತಿದೆ, ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 90.928 ಕೊರೊನಾ ಕೇಸ್‌ಗಳು ದಾಖಲಾಗಿವೆ. ನೆನ್ನೆಗಿಂತಲೂ ಶೇಖಡ 57%ಕೊರೋನಾ ಕೇಸ್‌ಗಳು ದಾಖಲಾಗಿವೆ. ಎಂದು ಆರೋಗ್ಯ ಇಲಾಖೆ ತಿಳಿಸಿದೆ.ಕಳೆದ 24 ಗಂಟೆಯಲ್ಲಿ 325 ಜನರು ಮೃತಪಟ್ಟಿದ್ದಾರೆ. ದಿನದ ಪಾಸಿಟಿವಿಟಿ ದರ ಶೇಖಡ 6.43% ಕ್ಕೆ ಏರಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ 2.85.401...
ನವಗ್ರಹದಲ್ಲಿ ಎರಡನೇ ಗ್ರಹವಾದ ಚಂದ್ರನ ಇನ್ನೊಂದು ಹೆಸರು ಸೋಮ. ವಾರದ ಎರಡನೇಯ ದಿನವಾಗ ಸೋಮವಾರವನ್ನು ಸೋಮನಿಗಾಗಿ ಅಂದ್ರೆ ಚಂದ್ರನಿಗಾಗಿ ಮೀಸಲಿಡಲಾಗುತ್ತದೆ. ಚಂದ್ರ ಕರ್ಕ ರಾಶಿಯ ಅಧಿಪತಿಯಾಗಿದ್ದಾನೆ. ನವಗ್ರಹದಲ್ಲಿ ಚಂದ್ರನಿಗೆ ಯಾರೂ ಶತ್ರುಗಳಿಲ್ಲ. ಆದ್ರೆ ಬುಧನಿಗೆ ಚಂದ್ರನೇ ಶತ್ರು. ಇನ್ನು ಈ ಚಂದ್ರ ದೇವ ಯಾರು ಎಂಬ ಬಗ್ಗೆ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ..
ಚಂದ್ರ ದೇವನ...
ಮಹಾಭಾರತದ ಮೇನ್ ವಿಲನ್ ಶಕುನಿ ಬಗ್ಗೆ ನಮಗೆಲ್ಲರಿಗೂ ಗೊತ್ತು. ಆತನಿಂದಲೇ ಮಹಾಭಾರತ ಯುದ್ಧ ಶುರುವಾಗಿದ್ದು ಅಂದರೂ ತಪ್ಪಾಗಲ್ಲ. ತನ್ನ ಪೂರ್ವಜರ ಸಾವಿಗೆ ದ್ವೇಷ ತೀರಿಸಿಕೊಳ್ಳಲು ಬಂದಿದ್ದ ಶಕುನಿ, ದುರ್ಯೋಧನನ ಮನಗೆದ್ದು, ಕೊನೆಗೆ ಅವನ ಅಂತ್ಯಕ್ಕೆ ಕಾರಣನಾದ. ಆದ್ರೆ ಅದೆಲ್ಲ ಸಾಧ್ಯವಾಗಿದ್ದು, ಅವನ ಬಳಿ ಇದ್ದ ಜಾದೂ ದಾಳದಿಂದ. ಆ ದಾಳ ಹಾಕಿ ದ್ರೌಪದಿ ವಸ್ತ್ರಾಪಹರಣ...
ಮಹಾರಾಷ್ಟ್ರ ಮತ್ತು ದೆಹಲಿಯು ಭಾರತದ ಒಮಿಕ್ರಾನ್ ಪ್ರಕರಣಗಳ ಎಣಿಕೆಯಲ್ಲಿ ಇದುವರೆಗೆ ಕ್ರಮವಾಗಿ 653 ಮತ್ತು 464 ಸೋಂಕುಗಳು ದೃಢಪಟ್ಟಿದೆ. ಕೇರಳ, ರಾಜಸ್ಥಾನ, ಗುಜರಾತ್ ಮತ್ತು ತಮಿಳುನಾಡು ಕೂಡ ಒಮಿಕ್ರಾನ್‌ನ ಟಾಪ್ 10 ಪೀಡಿತ ರಾಜ್ಯಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ ಮತ್ತು ಎಲ್ಲರೂ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ...
ಕೊರೊನಾ ಕೇಸ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಹಾಗೂ ಟಪ್ ರೂಲ್ಸ್ ಜಾರಿ ಹಿನ್ನಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ . ಸೊಂಕೀತರು ಹೆಚ್ಚಾಗುವ ಆತಂಕ ಹಿನ್ನಲೆ ಜಿಲ್ಲಾಡಳಿತ 2300 ಬೆಡ್ ಗಳ ಗುರುತು ಮಾಡಿ ಸಿದ್ದತೆಗೆ ತಯರಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಗಳನ್ನ ಸಿದ್ದತೆಗೆ ಜಿಲ್ಲಾಡಳಿತ ಸಜ್ಜಾಗಿದೆ.
ಜಿಲ್ಲೆಯ...
ದೊಡ್ಡಬಳ್ಳಾಪುರ : ಕೊರೊನಾ ಮೂರನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ, ಸರ್ಕಾರ ಲಾಕ್ ಡೌನ್(Lockdown) ಮಾಡುವ ಹಂತದಲ್ಲಿದೆ, ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲದೆ ದೊಡ್ಡಬಳ್ಳಾಪುರದಿಂದ ಸಾವಿರಾರು ಸಂಖ್ಯೆಯಲ್ಲಿ ತಮಿಳುನಾಡಿನ ಮೇಲ್ ಮರುವತ್ತೂರಿನ ಓಂ ಶಕ್ತಿ ದೇವಾಲಯದ ಪ್ರವಾಸಕ್ಕೆ ಹೋಗಿ ಬರುತ್ತಿದ್ದಾರೆ, ಇದನ್ನ ಕಂಡು ಕಾಣದಂತೆ ಜಿಲ್ಲಾಡಳಿತೆ ಕೈಕಟ್ಟಿ ಕುಳಿತಿದೆ.
ತಮಿಳುನಾಡಿನ ಮೇಲ್ ಮರುವತ್ತೂರಿನ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ( Coronavirus Case ) ಉಂಟಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 4,246 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,27,328 ಜನರಿಗೆ ಕೊರೋನಾ...