Sunday, May 10, 2026

zodiac signs

Mallikarjuna kharge : ರೈತರು, ಕಾರ್ಮಿಕರಿಗೆ ಕೊರೋನಾ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿ.

ಕಲಬುರ್ಗಿ: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡುವುದು ಅನಿವಾರ್ಯವಾದರೆ ದುಡಿಯುವ ವರ್ಗದ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjuna kharge) ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಮಾಡುವುದಾದರೆ ರೈತರು, ಕಾರ್ಮಿಕರು ಸೇರಿ ದುಡಿಯುವ ವರ್ಗದ ಜನತೆಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಕಳೆದ ಸಲ ಲಾಕ್ ಡೌನ್...

ರಾಜಸ್ಥಾನದಲ್ಲಿ Omicron virus ಗೆ ಮೊದಲ ಬಲಿ

ನವದೆಹಲಿ: ದೇಶದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ ( Omicron variant ) ಆರ್ಭಟ ಕೂಡ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಒಮಿಕ್ರಾನ್ ವೈರಸ್(omicron virus) ಗೆ ಮೊದಲ ಬಲಿ ರಾಜಸ್ಥಾನದಲ್ಲಿ ಆಗಿದೆ. ಪಶ್ಚಿಮ ರಾಜ್ಯ ರಾಜಸ್ಥಾನದಲ್ಲಿ ವೇಗವಾಗಿ ಹರಡುತ್ತಿರುವ ಒಮೈಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದ ಮೊದಲ ಕೋವಿಡ್-19 ಸಾವಿನ ಬಗ್ಗೆ ಭಾರತ ಬುಧವಾರ ವರದಿ ಮಾಡಿದೆ...

Congress ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ : ವಾಟಾಳ್ ನಾಗರಾಜ್

ರಾಮನಗರ: ಜ.9ರಂದು ಮೇಕೆದಾಟು ಯೋಜನೆ ( Mekedatu Project ) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಗೆ ( mekedatu padayatre ) ನಮ್ಮ ಬೆಂಬಲವಿಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ (Vatal Nagaraj ) ತಿಳಿಸಿದ್ದಾರೆ. ನಗರದಲ್ಲಿ ಇಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ...

Metro ಇರಲಿದೆ : 50% ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಹೇರಿದೆ. ಹೀಗಿದ್ದೂ ಮೆಟ್ರೋ ಸಂಚಾರದಲ್ಲಿ ಯಾವುದೇ ಅಡಚಣೆ ಆಗಲ್ಲ. ಎಂದಿನಂತೆ ಮೆಟ್ರೋ ಸೇವೆ ಇರಲಿದೆ ಎಂದು BMRCL ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ. ಹಸಿರು ಮತ್ತು ನೇರಳೆ ಎರಡು ಮಾರ್ಗದಲ್ಲೂ ಮೆಟ್ರೋ ಸಂಚಾರ ನಡೆಯಲಿದೆ. ಶೇಕಡಾ 50% ರಷ್ಟು ಪ್ರಯಾಣಿಕರಿಗೆ ಮಾತ್ರ...

Medical ಕಾಲೇಜಿನ 35 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ (Medical) ವಿಜ್ಞಾನ ಸಂಸ್ಥೆಯ (ವಿಮ್ಸ್‌) 35 ವೈದ್ಯರು, ವಿದ್ಯಾರ್ಥಿಗಳೂ ಸೇರಿದಂತೆ ಬುಧವಾರ ಒಂದೇ ದಿನ ಜಿಲ್ಲೆಯಲ್ಲಿ 66 ಮಂದಿಗೆ ಕೋವಿಡ್‌ ಸೋಂಕು ತಗುಲಿದ್ದು, ಆತಂಕ ಸೃಷ್ಟಿಯಾಗಿದೆ. 35 ವಿಮ್ಸ್‌ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳ ಪೈಕಿ 21 ಮಂದಿಗೆ ಕೊರೊನಾ ವೈರಸ್ (coron virus) ಸೋಂಕು ತಗುಲಿದ್ದು, ಅವರೆಲ್ಲರನ್ನೂ ಜಿಲ್ಲಾಸ್ಪತ್ರೆಗೆ...

Free Health ತಪಾಸಣಾ ಶಿಬಿರದಲ್ಲಿ ಜೀನಿ ಸ್ಟಾಲ್..!

ರಾಯಚೂರು : ರಾಯಚೂರು ನಗರ(Raichur City)ದ ವೀರಾಂಜನೇಯ ಕಲ್ಯಾಣ ಮಂಟಪ(Veeranjaneya Welfare Hall)ದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿದ್ದು ಜೀನಿ ಸ್ಟಾಲ್(Jeanie Stahl) ಅನ್ನು ಏರ್ಪಡಿಸಿದ್ದರು. ಇಂದು ರಾಯಚೂರು ನಗರದಲ್ಲಿ ದಿವಂಗತ ದೊಡ್ಡ ಮಲ್ಲೇಶಪ್ಪ ಅವರ ಸ್ಮರಣಾರ್ಥವಾಗಿ ಉಚಿತ ಮೇಘ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶ್ರೀ ಶ್ರೀ 108 ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು...

Indian Army : GROUP C ಸಿವಿಲಿಯನ್ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಆಹ್ವಾನ..! 

ಇಂಡಿಯನ್ ಆರ್ಮಿ ಫಿರಂಗಿದಳ(Indian Army Artillery)ದಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (Lower Division Clerk)ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಮಾಡಿದ್ದು, ಜನವರಿ 22 ಕೊನೆಯ ದಿನಾಂಕವಾಗಿದೆ. ಒಟ್ಟು 107 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ Indianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು.                    ಅರ್ಜಿಸಲ್ಲಿಕೆ ಕುರಿತು ಈ...

INDIA : ದೇಶದಲ್ಲಿ ಇಂದು ವರದಿಯಾದ ಕೋವಿಡ್ ಪ್ರಕರಣಗಳು ವರದಿ..!

ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 58097 ಹೊಸ ಕೋವಿಡ್(Covid) ಪ್ರಕರಣಗಳು ವರದಿಯಾಗಿದೆ. ನಿನ್ನೆ 37379 ಪ್ರಕರಣಗಳು ದಾಖಲಾಗಿದ್ದವು. ಇಂದು ಆ ಪ್ರಕರಣಗಳ ಸಂಖ್ಯೆ ಶೇಕಡಾ 55 ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಓಮಿಕ್ರಾನ್ (Omicron)ಪ್ರಕರಣಗಳು 2135 ಇವೆ. ಕೊರೋನಾ ಚೇತರಿಕೆ ಪ್ರಮಾಣವು ಪ್ರಸ್ತುತ 98.01 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 15389...

Chikkaballapurದಲ್ಲಿ ಬೆಳಗ್ಗೆ ಭೂಕಂಪನ..!   

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ವಿವಿಧೆಡೆ (Earthquake) ಭೂಕಂಪನವಾಗಿದೆ. ಭೂಕಂಪನದಿಂದ ಅಲ್ಲಿನ ಜನರು ಭಯಭೀತಿ ಗೊಂಡಿದ್ದು ಮನೆಯ ಹೊರಗಡೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಮಿ ಕಂಪಿಸುವ ರೀತಿಯಲ್ಲಿ ಅಲ್ಲಿನ ಜನರಿಗೆ ಅನುಭವ ಉಂಟಾಗಿದೆ.                             ಕಳೆದ ಡಿಸೆಂಬರಿ(December)ನಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೂರು ಬಾರಿ ಭೂಕಂಪನ ಉಂಟಾಗಿತ್ತು. ಆ ವೇಳೆ ಕೆಲವು ಮನೆಗಳು...

ಫ್ರಾನ್ಸ್ ನಲ್ಲಿ ಪತ್ತೆಯಾಯ್ತು ಮತ್ತೊಂದು ರೂಪಾಂತರಿ ವೈರಸ್

ಪ್ರಪಂಚಕ್ಕೆ ಕೋವಿಡ್- ಬಂದಾಗಿನಿoದ ಅದು ಒಮ್ಮೆ ಏರಿ ಒಮ್ಮೆ ಇಳಿಯುತ್ತದೆ , ಈಬಾರಿಯೂ ಸಹ ಮುರನೇ ಅಲೆಯ ಸಂಬವ ಎದ್ದು ಕಾಣುತ್ತಿದೆ , ಇದರ ಬೆನ್ನಲ್ಲೆ ಮತ್ತೊಂದು ಆತಂಕದ ವಿಚಾರವನ್ನು ತಜ್ಞರು ಹೊರಹಾಕಿದ್ದಾರೆ, ನವೆಂಬರ್​ನಲ್ಲಿ ಮೊದಲು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಒಮಿಕ್ರಾನ್​ ಅತ್ಯಂತ ವೇಗವಾಗಿ ಹರಡುತ್ತಿದೆ. ಇದು ಮಾರಣಾಂತಿಕವಲ್ಲದೆ ಇದ್ದರೂ, ವೇಗವಾಗಿ ಹರಡುವ ವೈರಸ್​. ಆದರೆ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img