ಬೆಳಗಾವಿ : ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ಟ್ವೀಟ್ ಮೂಲಕ ಕ್ಷಮೆಯಾಚಿಸಿದ ಕೆ.ಆರ್.ರಮೇಶ್ ಕುಮಾರ್ ಇನ್ನು ಮುಂದೆ ಇಂತಹ ಪದ ಬಳಸದಂತೆ ಎಚ್ಚರ ವಹಿಸುತ್ತೇನೆ ಎಂದು ಹೇಳಿದ್ದಾರೆ.
ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ...
ಬೆಂಗಳೂರು: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ರಾಜ್ಯ ಸರ್ಕಾರ ಎಲ್ಲರಿಗೂ ಕನ್ನಡ ಕಡ್ಡಾಯಗೊಳಿಸಬಾರದು. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ. ಕನ್ನಡ ಕಲಿಯಲು ಬಯಸದ ವಿದ್ಯಾರ್ಥಿಗಳಿಗೆ ಕಡ್ಡಾಯ ಬೇಡ. ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಅಂತ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ...
karnatakatv.net : ಅಂಟಾರ್ಟಿಕಾದ ಥ್ವೈಟ್ಸ್ ಗ್ಲೇಸಿಯರ್‌ನ ಭಾಗದಲ್ಲಿ ಭಾರೀ ಪ್ರಮಾಣದ ಬಿರುಕು ಪತ್ತೆಯಾಗಿದ್ದು, ಬಿರುಕುಂಟಾದ ಭಾಗವು ಅಮೆರಿಕದ ಫ್ಲೋರಿಡಾ ರಾಜ್ಯದಷ್ಟು ದೊಡ್ಡದಾಗಿದೆ. ಇದರಿಂದ ಭಾರತದ ಮುಂಬೈಗೆ ಪ್ರವಾಹದ ಸಂಕಷ್ಟ ಇದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.
ಏರಿಕೆಯಾಗುತ್ತಿರುವ ಜಾಗತಿಕ ತಾಪಮಾನದಿಂದ ಅಂಟ್ಲಾಟಿಕದಲ್ಲಿ ಹಿಮ ಬಂಡೆಗಳು ಬಿರುಕು ಬಿಡುತ್ತಿವೆ.. ಈಗಾಗಲೇ ಹಲವಾರು ಹಿಮ ಬಂಡೆಗಳು ಬಿರುಕುಬಿಟ್ಟಿದ್ದು ಯಾವಾಗ...
ಚಿತ್ರದುರ್ಗ: ಗಾಡಿ ಹತ್ತಿದ್ರೆ ಸಣ್ಣ ಸಣ್ಣ ಗಲ್ಲಿಗಳಲ್ಲೇ ನಮ್ಮ ಜನ ಸ್ಪೀಡಾಗಿ ಹೋಗ್ತಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ ಅಂದ್ರೆ ಕೇಳ್ಬೇಕಾ ಸುನಾಮಿಯಂತೆ ಮಿಂಚಿ ಮರೆಯಾಗ್ತಾರೆ. ಆದ್ರೆ ಈ ಹೈವೆಗಳಲ್ಲಿ ಮಾತ್ರ ಸಾಲು ಸಾಲು ಅಪಘಾತ ಆಗ್ತಾನೆ ಇದೆ. ವರ್ಷಕ್ಕೆ ನೂರಾರು ಮಂದಿ ಪ್ರಾಣ ಬಿಡ್ತಿದ್ದಾರೆ.
ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಗಳ ಸಂಗಮವಾಗಿರೋ ನಗರ. ಆದ್ರೆ ಇದೇ ಚಿತ್ರದುರ್ಗ...
ಮತದಾರರು ಹಲವು ಕ್ಷೇತ್ರದಲ್ಲಿ ತಮ್ಮ ಹೆಸರನ್ನು ನೊಂದಾಯಿಸುವುದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ಬದಲಾವಣೆ ತರಲು ಹೊರಟಿದೆ . ಆಧಾರ್ ಸಂಖ್ಯೆಯನ್ನು ಚುನಾವಣಾ ಗುರುತಿನ ಚೀಟಿಗೆ ಸಂಯೋಜಿಸುವ ಕೆಲಸಕ್ಕೆ ಹೊರಟಿದೆ.ಆಧಾರ್ ಸಂಯೋಜನೆ ಕಡ್ಡಾಯವಲ್ಲ ಮತದಾರರು ಸ್ವಯಂ ಪ್ರೇರಣೆಯಿಂದ ಮಾತ್ರವೇ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಈ ಹಿಂದೆ ಪ್ಯಾನ್ ಕಾರ್ಡ್ಗೆ ಆಧಾರ್ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿತ್ತು.ಆದರೆ...
ಕನ್ನಡದ ಧ್ವಜ, ಕನ್ನಡಿಗರ ಹೆಮ್ಮೆ. ಸ್ವಾಭಿಮಾನದ ಪ್ರತೀಕ ಎಂದೇ ಹೇಳಬಹುದು. ಇಂತಹ ಅನೇಕ ಭಾವನೆಗಳನ್ನು ಹೊಂದಿರುವ ಕನ್ನಡದ ಧ್ವಜವನ್ನು ಕೆಲ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ. ಈ ವಿಷಯ ಗಮನ ಬರುತ್ತಿದ್ದಂತೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲು ಮುಖ್ಯವಾಗಿ ಸ್ಯಾಂಡಲ್‌ವುಡ್‌ನ ಕಲಾವಿದರು ಇದರ ಬಗ್ಗೆ ಧ್ವನಿ ಎತ್ತಿದ್ದಾರೆ. ದರ್ಶನ್, ಜಗ್ಗೇಶ್, ಶಿವರಾಜ್‌ಕುಮಾರ್, ಗಣೇಶ್, ದುನಿಯಾ ವಿಜಯ್,...
ಮನುಷ್ಯ ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕು ಅಂದ್ರೆ ವಿದ್ಯಾಭ್ಯಾಸ ತುಂಬಾ ಮುಖ್ಯ. ಅವಿದ್ಯಾವಂತರಾದರೂ ಕೂಡ ಸಾಧನೆ ಮಾಡಿದವರಿದ್ದಾರೆ ಅನ್ನೋದು ನಿಮ್ಮ ವಾದವಾಗಿರಬಹುದು. ಆದ್ರೂ ಕೂಡ ವಿದ್ಯೆ ಇದ್ದವರಿಗೆ ಸಿಗುವ ಗೌರವ ಇನ್ಯಾರಿಗೂ ಸಿಗುವುದಿಲ್ಲ. ಆದ್ದರಿಂದ ಮಕ್ಕಳನ್ನು ವಿದ್ಯಾವಂಂತರನ್ನಾಗಿ ಮಾಡುವುದು ತುಂಬಾ ಮುಖ್ಯ. ಆದ್ರೆ ವಿದ್ಯಾರ್ಥಿಗಳು ಸಾಧನೆ ಮಾಡಬೇಕು ಎಂದಲ್ಲಿ ಅವರು ಕೆಲ ಕೆಲಸ ಮಾಡೋದನ್ನ...
ಬೆಂಗಳೂರು : ಮಕ್ಕಳ ಜೊತೆಗೆ ಕಾರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 14 ರಂದು ವಿಜಯ್ ಭಾರದ್ವಾಜ್ ಎಂಬ ಬಿಹಾರ ಮೂಲದವನು ಬೆಂಗಳೂರಿಗೆ ಬಂದು ಎಂಬಿಬಿಎಸ್ ಮುಗಿಸಿ ಎಂಎಸ್ ಓದುತ್ತಿದ್ದ, ಕಿಮ್ಸ್ ಕಾಲೇಜಿನ ವಿದ್ಯಾರ್ಥಿ ಕುಡಿದ ಮತ್ತಿನಲ್ಲಿ ಅಸಭ್ಯವಾಗಿ ವರ್ತಿಸಿದ್ದು...
ತಮಿಳು ನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು ನಿಧನರಾಗಿದ್ದಾರೆ. ಡಿ. 8ರಂದು ನಡೆದ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸೇನಾಧಿಕಾರಿಗಳು ಸೇರಿ 13 ಮಂದಿ ಮೃತಪಟ್ಟಿದ್ದರು. ವರುಣ್ ಸಿಂಗ್...
ನಾವು ದೇವರ ಪೂಜೆ ಏನೋ ಮಾಡುತ್ತೇವೆ. ಆದ್ರೆ ಯಾವ ದಿನ ಯಾವ ದೇವರಿಗೆ ಪೂಜಿಸಬೇಕು ಅನ್ನೋದು ಹಲವರಿಗೆ ಗೊತ್ತಿಲ್ಲ. ಪ್ರತಿದಿನ ಪೂಜೆ ಮಾಡಲಾಗದಿದ್ದರೂ, ಆ ದೇವರನ್ನ ನೆನೆಯಬಹುದು. ಹಾಗಾದ್ರೆ ಯಾವ ದಿನ ಯಾವ ದೇವರನ್ನು ಪೂಜಿಸಬೇಕು ಅನ್ನೋದನ್ನ ತಿಳಿಯೋಣ ಬನ್ನಿ..
ಸೋಮವಾರ. ಸೋಮವಾರದ ದಿನ ಶಿವನ ಪೂಜೆ ಮಾಡಬೇಕು. ಭಕ್ತರು ಶಿವನ ದೇವಸ್ಥಾನಕ್ಕೆ ಹೋಗಿ ಜಲಾಭಿಶೇಕ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...