Saturday, May 9, 2026

zodiac signs

ಹಾಸನ ವಸತಿ ಶಾಲೆಯ 13 ಮಕ್ಕಳಿಗೆ ಪಾಸಿಟಿವ್..

ಹಾಸನ: ರಾಜ್ಯದ ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಫೋಟವಾಗಿದೆ.  ಹಾಸನದ ವಸತಿ ಶಾಲೆಯಲ್ಲಿ 13 ಮಕ್ಕಳಿಗೆ ಪಾಸಿಟಿವ್ ಬಂದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟವಾಗಿದೆ.  ಆರೋಗ್ಯ ಇಲಾಖೆಯಿಂದ ಶಾಲೆಯ 200 ಮಕ್ಕಳಿಗೆ ಟೆಸ್ಟ್ ಮಾಡಿಸಿದ್ದು, ಈಗಾಗ್ಲೇ 13 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ವಿದ್ಯಾರ್ಥಿಗಳು, ಪೋಷಕರು ಭಾರೀ ಆತಂಕದಲ್ಲಿದ್ದಾರೆ. ಇನ್ನು ಈ ಬಗ್ಗೆ...

ಬೆಂಗಳೂರಿನ ಇಎಸ್​ಐ ಆಸ್ಪತ್ರೆಯಲ್ಲಿ ಅಮಾನವೀಯ ಪ್ರಕರಣ ಬೆಳಕಿಗೆ

ಬೆಂಗಳೂರು:  ರಾಜಾಜಿನಗರದ ಇಎಸ್​ಐ ಆಸ್ಪತ್ರೆಯಲ್ಲಿ ಕರೊನಾ ಸೋಂಕಿಗೆ ಬಲಿಯಾಗಿದ್ದ ವಿಧವೆ ಸಹಿತ ಇಬ್ಬರ ಮೃತದೇಹಗಳು ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ 15 ತಿಂಗಳ ಕಾಲ ಅಂತ್ಯಸಂಸ್ಕಾರವನ್ನೂ ಕಾಣದೆ ಶವಾಗಾರದ ಶೈತ್ಯಪೆಟ್ಟಿಗೆಯಲ್ಲಿ ಕೊಳೆಯುತ್ತಿದ್ದ ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ. ಇದು ಇಎಸ್​ಐ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. 2019ರ ಡಿಸೆಂಬರ್​ನಲ್ಲಿ ಕರೊನಾ ಕಾಣಿಸಿಕೊಂಡು, 2020ರ ಮಾರ್ಚ್​ನಲ್ಲಿ ಭಾರತದಲ್ಲಿ...

ಐತಿಹಾಸಿಕ ಕಡಲೆಕಾಯಿ ಪರಿಷೆ: ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ನಡೆಯಲಿದ್ದು, ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕಾರ್ತಿಕ ಮಾಸದ ಕೊನೆ ಸೋಮವಾರದಂದು ನಡೆಯುವ ಕಡಲೆಕಾಯಿ ಪರಿಷೆ ಈ ಬಾರಿ ಮೂರು ದಿನಗಳ ಕಾಲ ನಡೆಯಲಿದೆ.ಹೀಗಾಗಿ ಬಸವನಗುಡಿ ಸುತ್ತಾಮುತ್ತಾ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ...

ಲಾಕ್ ಡೌನ್ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ : ಸಚಿವ ಡಾ.ಕೆ.ಸುಧಾಕರ್ ಹೇಳಿಕೆ

ಸರ್ಕಾರದ ಮುಂದೆ ಯಾವುದೇ ರೀತಿಯ ಲಾಕ್‌ಡೌನ್ ಪ್ರಸ್ಥಾವನೆಯಿಲ್ಲ. ಲಾಕ್‌ಡೌನ್ ಬಗ್ಗೆ ವದಂತಿ, ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಹಾಗೂ ಕಳೆದ ವರ್ಷದ ವಿಡಿಯೋಗಳನ್ನು ಸಾಮಾಜಿಕ ತಾಣಗಳಲ್ಲಿ ಪೋಸ್ಟ ಮಾಡಿದ್ದು ಕಂಡುಬAದರೆ ಅಂತವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಇನ್ನೂ ಹೊಸ ಮಾದರಿಯ ಸೋಂಕು ಪತ್ತೆಯಾಗಿಲ್ಲ. ಆದ್ರೆ,...

ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಿಗೆ ಬ್ರೇಕ್: ಆರೋಗ್ಯ ಇಲಾಖೆಯಿಂದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್‌ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್‌ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ನಂತರ ಕರ್ನಾಟಕ ಸರ್ಕಾರವು ತನ್ನ...

ಆನ್ಲೈನ್ನಲ್ಲಿ ಇಪಿಎಫ್ – ಆಧಾರ್ ಲಿಂಕ್ ಮಾಡುವುದು ಹೇಗೆ ..

ಮುಂಬೈ: ಈ ತಿಂಗಳ ಅಂತ್ಯದ ವೇಳೆಗೆ ನೀವು ನಿಮ್ಮ ಉದ್ಯೋಗಿಗಳ ಭವಿಷ್ಯ ನಿಧಿಯ ಸಾರ್ವತ್ರಿಕ ಖಾತೆ ಸಂಖ್ಯೆಯನ್ನು ಆಧಾರ್ ಲಿಂಕ್ ಮಾಡಬೇಕಾಗುತ್ತದೆ. ಮುಂದಿನ ತಿಂಗಳಿನಿಂದ ನಿಮ್ಮ ಪಿಎಫ್ ಖಾತೆಗಳಿಗೆ ಕಂಪನಿಯ ಷೇರು ಜಮಾ ಆಗುವುದಿಲ್ಲ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಕೂಡ ಉದ್ಯೋಗಿಗಳ ಯುಎಎನ್‌ಗಳನ್ನು ಆಧಾರ್‌ನೊಂದಣಿಗೆ ತಕ್ಷಣ ಲಿಂಕ್ ಮಾಡುವಂತೆ ಉದ್ಯೋಗದಾತರಿಗೆ ಸೂಚನೆ ನೀಡಿದೆ. ಈ...

ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಕೊರೊನಾ ಸೊಂಕು.

ದೇವನಹಳ್ಳಿ : ಸೌತ್​ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್...

ಲಾರಿಯ ಕ್ಯಾಬಿನ್ ಒಳಗೆ ಮರದ ಪ್ಲಾಟ್ ಫಾರಂ ನಿರ್ಮಿಸಿ ವಂಚನೆ

ಬೆಂಗಳೂರು: ರೈತರಿಗೆ ಆಂಧ್ರ ಪ್ರದೇಶದ ಮೂಲಕದ ಲಾರಿ ಚಾಲಕ ಎಸಗುತ್ತಿದ್ದ ಮಹಾಮೋಸ ಬಟಾಬಯಲಾಗಿದೆ. ಗೊಬ್ಬರದ ಲೋಡಿನಲ್ಲಿ ವ್ಯತ್ಯಾಸ ಮಾಡಿ ಹಣ ವಂಚಿಸುತ್ತಿದ್ದ ವಂಚಕ ಚಾಲಕನನ್ನು ಲಾರಿ ಸಮೇತ ಹಿಡಿದು ರೈತರು ಪೊಲೀಸರಿಗೆ ಒಪ್ಪಿಸಿದ್ದಾರೆ ವಿವರಣೆಗೆ ಬರುವುದಾದರೆ ದೇವನಹಳ್ಳಿ ತಾಲ್ಲೂಕಿನ ಸಿಂಗವಾರ ಗ್ರಾಮದ ರೈತರು ಆಂಧ್ರದ ಲೇಪಾಕ್ಷಿಯಿಂದ ಕುರಿಗೊಬ್ಬರ ತರಿಸಿಕೊಳ್ಳುತ್ತಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಲಾರಿ ಚಾಲಕ ಲಾರಿಯ...

ಯಾದಗಿರಿಯಿಂದ ಅಕ್ರಮವಾಗಿ ಗುಜರಾತ್ ಗೆ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ…

ಯಾದಗಿರಿ: ಅಕ್ರಮವಾಗಿ ಯಾದಗಿರಿಯಿಂದ ಗುಜರಾತ್ ನ ಅಹಮದಾಬಾದ್ ಗೆ ಸಾಗಿಸುತ್ತಿದ್ದ ಬಿಪಿಎಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಗುರುವಿಠಕಲ್ ನಿಂದ ಅಹಮದಾಬಾದ್ ಕಡೆಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಯಾದಗಿರಿಯ ಶಹಾಪುರದ ಭೀಮರಾಯನ ಗುಡಿ ಪೊಲೀಸರು, ಕಂದಾಯ ಅಧಿಕಾರಿಗಳು, ಭೀಮರಾಯನ ಗುಡಿ ಕ್ರಾಸ್ ಬಳಿ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಅಕ್ಕಿಯನ್ನು...

`ಪುನೀತ್ ರಾಜ್ ಕುಮಾರ್ ಯೋಜನೆ’ ಜಾರಿಗೊಳಿಸಿ : ಎನ್.ಆರ್.ರಮೇಶ್

ಪುನೀತ್ ರಾಜ್ ಕುಮಾರ್ ಕನ್ನಡ ಚಿತ್ರರಂಗದ ಖ್ಯಾತ ನಟ. ಅವರು ಯಾವುದೇ ಪ್ರಚಾರದ ದೃಷ್ಟಿಯಿಲ್ಲದೆ ಅನೇಕ ಸಾಮಾಜಿಕ ಸೇವೆಗಳನ್ನು ಮಾಡಿದ್ದಾರೆ. ಅನೇಕ ಜನರಿಗೆ ಸಹಾಯ ಮಾಡಿದ್ದರು, ಈಗಾಗಿ ಅವರ ಹೆಸರಿನಲ್ಲಿ `ಪುನೀತ್ ರಾಜ್ ಕುಮಾರ್ ಯೋಜನೆ' ಜಾರಿಗೊಳಿಸಬೇಕು ಎಂದು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಆಧ್ಯಕ್ಷ ಎನ್.ಆರ್.ರಮೇಶ್ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ನೀಡಿದ್ದಾರೆ. ಅಂದು ಪುನೀತ್...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img