Friday, May 8, 2026

zodiac signs

ಬಿಜೆಪಿ ಈಗ ಕಲಬೆರಕೆ ಪಕ್ಷ ; ಪ್ರಮೋದ್ ಮುತಾಲಿಕ್

www.karnatakatv.net : ಬಾಗಲಕೋಟೆ : ಕಾಂಗ್ರೆಸ್ಸಿನವರಿಗೆ ಹಿಂದುತ್ವ ಅನ್ನೋದೆ ಇಲ್ಲ ಅವರು ಬರಿ ಲೂಟಿ ಮಾಡುವ ಉದ್ದೇಶ ಹೊಂದಿದ್ದಾರೆ , ಕಾಂಗ್ರೇಸ್ಸಿನವರು ಇಲ್ಲಿಯವರೆಗೆ ಬರಿ ಟೆರರಿಷ್ಟ್ ಗಳನ್ನೇ ಹುಟ್ಟು ಹಾಕಿದ್ದಾರೆ , ಇಂತಹ ನಾಯಕರು ಇಂದು ಬಿಜೆಪಿಯಲ್ಲಿದ್ದಾರೆ , ದೇಶದ ವಿಚಾರ ಬಂದಾಗ ಹಿಂದುತ್ವ ,,ಧರ್ಮ ಸಂಸ್ಕೃತಿ ,ಮಾನ ಮರ್ಯಾದೆ ಏನು ಇಲ್ಲ ಮೊದಲಿನ ತರ...

ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರ ದುರ್ಮರಣ

ಬೆಳಗಾವಿ- ಕಾಲು ಜಾರಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದ ಹೊರ ವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೆಳ್ಳಂ ಬೆಳಿಗ್ಗೆ ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಯುವಕ ಹಾಗೂ ಬಾಲಕ ಕಾಲು ಜಾರಿ ಬಿದ್ದಿದ್ದಾರೆ. ಇಬ್ಬರಿಗೂ ಈಜು ಬಾರದ ಹಿನ್ನೆಲೆಯಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನು...

ಪುನೀತ್ ಆಯಸ್ಸಿನ ಬಗ್ಗೆ ರಾಯರು ಕೊಟ್ಟಿದ್ರಾ ಸೂಚನೆ..?!

ಬೆಂಗಳೂರು- ಪುನೀತ್ ರಾಜ್ ಕುಮಾರ್... ಕರುನಾಡಿನ ಜನ ಮಾನಸದಲ್ಲಿ ಎಂದಿಗೂ ಮರೆಯದೇ ಉಳಿಯಲಿರೋ ವೀರ ಕನ್ನಡಿಗ. ಫಿಕ್ನೆಸ್ ವಿಚಾರದಲ್ಲಿ ಸಾವಿರಾರು ಮಂದಿಗೆ ಸ್ಪೂರ್ತಿಯಾಗಿದ್ದ ಪುನೀತ್ ತಮ್ಮನ್ನು ತಾವು ಆರೋಗ್ಯವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾದಿಗಳನ್ನು ಮಾಡ್ತಿದ್ರು. ಇಂಥಹ ಪುನೀತ್ ಇದ್ದಕ್ಕಿದ್ದಂತೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಆಘಾತಕಾರಿ ಸಂಗತಿ. ಆದ್ರೆ ಈ ಮಧ್ಯೆ ಪುನೀತ್ ರಾಜ್...

ಅಭಿಮಾನಿ ದೇವರುಗಳ ಮೇಲೆ ಲಾಠಿ ಚಾರ್ಜ್ ಬೇಡ- ಶಿವಣ್ಣ ಮನವಿ

ಬೆಂಗಳೂರು- ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಶುಕ್ರವಾರ ಸಂಜೆ ಪುನೀತ್ ಪಾರ್ಥಿವ ಶರೀರವನ್ನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡುತ್ತಿದ್ದಂತೆಯೇ ಅಲ್ಲಿಗೆ ಜನಸಾಗರ ಹರಿದುಬರದೊಡಗಿತ್ತು. ಸಾಗರೋಪಾದಿಯಲ್ಲಿ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಸವಾಲಾಗಿತ್ತು. ಸುನಾಮಿಯಂತೆ ನುಗ್ಗುತ್ತಿದ್ದ ಜನರ ಗುಂಪು ಮತ್ತು ಗದ್ದಲ ನಿವಾರಿಸಲು ಪೊಲೀಸರು ಬೇರೆ ದಾರಿಯಿಲ್ಲದೆ...

ಪವರ್ ಸ್ಟಾರ್ ಗೆ ಕಿಚ್ಚನ ನುಡಿನಮನ

ಬೆಂಗಳೂರು- ತಮ್ಮ ನೆಚ್ಚಿನ ಗೆಳೆಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಕಿಚ್ಚ ಸುದೀಪ್ ಅಗಲಿದ ತಾರೆಗೆ ನುಡಿನಮನ ಸಲ್ಲಿಸಿದ್ದಾರೆ. ಈಗ ಎಲ್ಲಾ ಮುಗಿದು ಹೋಗಿದೆ. ಪುನೀತ್ ಅಗಲಿಕೆ ಕೇವಲ ನಷ್ಟವಲ್ಲ, ಬದಲಾಗಿ ಇದು ಇಡೀ ಚಿತ್ರರಂಗಕ್ಕೆ ಎದುರಾಗಿರೋ ಅಘಾತ ,. ಈ ದುಃಖದಿಂದ ಹೊರಬಂದು ಎಲ್ಲಾ ಮೊದಲಿನಂತಾಗಲು ನಮಗೆ ಕೆಲದಿನಗಳು ಬೇಕು. ಒಂದು...

ಮಮ್ಮಲ ಮರುಗುವಂತೆ ಮಾಡ್ತಿದೆ ಅಪ್ಪು ಹಾಡಿದ ಈ ಕೊನೆಯ ಹಾಡು..!

ಬೆಂಗಳೂರು- ನಿನ್ನೆ ರಾತ್ರಿ ಎಲ್ಲರೊಂದಿಗೆ ನಗುನಗುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು  ಕಂಠೀರವ ಕ್ರೀಡಾಂಗಣದಲ್ಲಿ ಸ್ತಬ್ಧರಾಗಿ ಮಲಗಿದ್ದಾರೆ. ಇಂದು ಬೆಳಗ್ಗೆವರೆಗೂ ಚೆನ್ನಾಗಿಯೇ ಇದ್ದ ಅಪ್ಪು, ಜಿಮ್ ಮುಗಿಸಿ ಮನೆಯೊಳಗೆ ಬರುತ್ತಿದ್ದಂತೆಯೇ ತೀವ್ರ ಅಸ್ವಸ್ಥರಾಗಿದ್ರು. ಕಡೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಆದ್ರೆ ನಿನ್ನೆಯಷ್ಟೇ ಸಂಗೀತ ನಿರ್ದೇಶಕ ಗುರುಕಿರಣ್ ಬರ್ತ್ ಡೇಗೆ...

ತಂದೆ-ತಾಯಿಯ ಸಮಾಧಿ ಪಕ್ಕದಲ್ಲೇ ಪುನೀತ್ ಅಂತ್ಯಕ್ರಿಯೆ

ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇದೀಗ ಕಂಠೀರವ ಕ್ರೀಡಾಂಗಣದಲ್ಲಿಸಲಾಗಿದೆ. ಈ ಮೂಲಕ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಭಾನುವಾರ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಯೇ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ....

ಪುನಿತ್ ನಿಧನದ ಸುದ್ದಿ ಕೇಳಿ ಅಭಿಮಾನಿ ಹೃದಯಾಘಾತದಿಂದ ಸಾವು..!

ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ರಾಜ್ಯಾದ್ಯಂತ ದುಃಖ ಮಡುಗಟ್ಟಿದೆ. ಈ ಮಧ್ಯೆ ಪವರ್ ಸ್ಟಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಮುನಿಯಪ್ಪ ಸಾವನ್ನಪ್ಪಿದ ಪುನೀತ್ ಅಭಿಮಾನಿಯಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪುನೀತ್ ಇನ್ನಿಲ್ಲ...

ಚಾಮರಾಜನಗರದಲ್ಲಿ ನಟ ಪುನೀತ್ ಗೆ ಶ್ರದ್ಧಾಂಜಲಿ

ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಕರುನಾಡು ಕಂಬನಿ ಮಿಡಿಯುತ್ತಿದೆ. ಚಾಮರಾಜನರದಲ್ಲಿ ಕರುನಾಡು ಯುವಶಕ್ತಿ ಸಂಘಟನೆ ಹಾಗು ವಿವಿಧ ಕನ್ನಡಪರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯ್ತು. ಈ ವೇಳೆ ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯ್ತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಯುವ ಶಕ್ತಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್...

ಈರುಳ್ಳಿ ಬಗ್ಗೆ ಈ ವಿಚಾರವನ್ನ ನೀವು ತಿಳಿದುಕೊಳ್ಳಲೇಬೇಕು

ಈರುಳ್ಳಿ ಎಲ್ಲರ ಮನೆಯ ಅಚ್ಚುಮೆಚ್ಚಿನ ತರಕಾರಿ. ಈರುಳ್ಳಿ ಇಲ್ಲದೆ ಅಡುಗೆಯೇ ಇಲ್ಲ. ವಗ್ಗರಣೆ, ಸಾಂಬಾರು, ಪಲ್ಯ, ಹೀಗೆ ಎಲ್ಲಾ ಅಡುಗೆಗೂ ಈರುಳ್ಳಿ ಬೇಕೇಬೇಕು.  ಇವೆಲ್ಲಕ್ಕೂ ಈರುಳ್ಳಿ ಇಲ್ಲವೆಂದರೆ ನಡೆಯುವುದೇ ಇಲ್ಲ. ಗೃಹಿಣಿಯರು ಬೆಳಗ್ಗೆ ಎದ್ದು ಅಡುಗೆ ಮನೆಗೆ ಹೋದಾಗ ಕೈಗೆ ಈರುಳ್ಳಿ ಸಿಗದಿದ್ದದರೆ ಅಥವಾ ಈರುಳ್ಳಿ ಬುಟ್ಟಿ ಖಾಲಿಯಾಗಿದ್ದರೆ ಅಡುಗೆ ಮಾಡೋದೇ ಇಲ್ಲ. ಆದರೆ ಈ...
- Advertisement -spot_img

Latest News

ಸ್ಮಾರ್ಟ್ ಶಾಪಿಂಗ್ ಕಾಲ ಶುರು! ಏನಿದು ಹೊಸ ʼAIʼ ಫೀಚರ್?

ಅಮೆಜಾನ್ ಇಂಡಿಯಾ ತನ್ನ ಬಹುನಿರೀಕ್ಷಿತ ʼಗ್ರೇಟ್ ಸಮ್ಮರ್ ಸೇಲ್ 2026ʼ ಅನ್ನು ಮೇ 8ರಿಂದ ಅಧಿಕೃತವಾಗಿ ಆರಂಭಿಸಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್, ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ ವಸ್ತುಗಳು,...
- Advertisement -spot_img