ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಕ್ಕೆ ಕಾರಣವೇನು ಎಂಬುದನ್ನು ಆಯೋಗವೇ ದೇಶದ ಜನರ ಮುಂದೆ ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಚುನಾವಣಾ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದರ ವಿಶ್ವಾಸಾರ್ಹತೆ ಮತ್ತು ಘನತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಆಯೋಗದ್ದೇ ಆಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇಬ್ಬರು ಚುನಾವಣಾ...
ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಿಸುತ್ತಿರುವ ವಿಚಾರಕ್ಕೆ ಬಿಜೆಪಿ ಸಂಸದ ಗೋವಿಂದ ಕಾರಜೋಳ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣಾ...