ಬೀದರ್ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮತ್ತೆ ವಿಷಾದನೀಯ ಘಟನೆಗೆ ಕಾರಣವಾಗಿದೆ. ಭಾಲ್ಕಿ ತಾಲೂಕಿನ ಮೊರಂಬಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಬಿದ್ದು, ಹತ್ತಿರ ನಿಂತಿದ್ದ ಹೋಂಡಾ ಕಾರು ಸಂಪೂರ್ಣ ಜಖಂಗೊಂಡಿದೆ.
ಸೌಭಾಗ್ಯವಶಾತ್, ಕಾರಿನೊಳಗೆ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿ ಹೋಗಿದೆ. ಈ ಅಪಘಾತ ಶಾಲೆಯ ಕಾಂಪೌಂಡ್...
Mandya News: ತಾಯಿ-ಮಗನ ನಡುವೆ ಜಗಳ ನಡೆದು, ಸಾವಿನಲ್ಲಿ ಅಂತ್ಯವಾದ ಘೋರ ದುರಂತ ಮಂಡ್ಯದಲ್ಲಿ ಸಂಭವಿಸಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಬೂಕಹಳ್ಳಿ ಕೊಪ್ಪಲು ಗ್ರಾಮದಲ್ಲಿ ಈ ಹೃದಯ...