ಬೆಂಗಳೂರು: ಒತ್ತುವರಿದಾರರಿಗೆ ಸಹಕರಿಸಿದ ಆರೋಪದ ಮೇಲೆ ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅವರನ್ನು ಅಮಾನತು ಮಾಡಲಾಗಿದೆ. ರೈನ್ ಬೋ ಲೇ ಔಟ್ ಒತ್ತುವರಿಯಾದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಮಾಡಿದ್ದಾರೆ ಮತ್ತು ಒತ್ತುವರಿ ತೆರವು ಮಾಡದೆ ಸಹಕರಿಸಿದ್ದಾರೆ. ಸ್ಟೇ ಪಡೆಯಲು ಸಲಹೆ ನೀಡಿ ಕಾನೂನು ಉಲ್ಲಂಘಿಸಿದ್ದಾರೆಂದು ಆರೋಪಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ ತಹಸೀಲ್ದಾರ್ ಅಜಿತ್ ರೈ ಅವರನ್ನು ಅಮಾನತು ಮಾಡಲಾಗಿದೆ.
‘ಜೂ ರೈಡ್’ ಇನ್ಸ್ಟಾಲ್ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ಆಟೋ
ನ.26 ರಂದು ರೋಟರಿ ಪ್ರತಿಷ್ಠಾನ-ಪೋಲಿಯೋ ಪ್ಲಸ್ ಜಿಲ್ಲಾ ಮಟ್ಟದ ವಿಚಾರ ಸಂಕೀರಣ




