ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆ 8 ಸಚಿವರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ‌ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಇಲ್ಲಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ  ಕಿಕ್ಕಿರಿದು ನೆರೆದಿದ್ದ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಭಯ ನಾಯಕರಿಗೆ ಅಧಿಕಾರ ಪದ ಮತ್ತು ಗೋಪ್ಯತಾ ಪ್ರಮಾಣ ವಚನವನ್ನು ಬೋಧಿಸಿದರು. ಹತ್ತು ವರ್ಷಗಳ ನಂತರ … Continue reading ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆ 8 ಸಚಿವರ ಪ್ರಮಾಣವಚನ ಸ್ವೀಕಾರ