Film news: ಪ್ರಾರಂಭವಾಯ್ತು ಪ್ಯಾನ್ ಇಂಡಿಯಾ ಸಿನಿಮಾ ‘ಜಂಟಲ್ ಮ್ಯಾನ್ 2’

ಸಿನಿಮಾ ಸುದ್ದಿ :ಚೆನ್ನೈನಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಎಂ.ಎಂ. ಕೀರವಾಣಿ ಅವರಿಗೆ ಆತ್ಮೀಯ ಸನ್ಮಾನ  ಮಾಡಲಾಯಿತು. ತಮಿಳಿನಲ್ಲಿ ‘ಜಂಟಲ್ ಮ್ಯಾನ್’, ‘ಕಾದಲನ್’, ‘ಕಾದಲ್ ದೇಶಂ’ ಸೇರಿದಂತೆ ದೊಡ್ಡ ಬಜೆಟ್‌ ನ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ.ಟಿ. ಕುಂಜುಮೋನ್ ನಿರ್ಮಿಸುತ್ತಿರುವ ‘ಜಂಟಲ್ ಮ್ಯಾನ್ 2’ ಚಿತ್ರವು ಶನಿವಾರ, ಚೆನ್ನೈನಲ್ಲಿ ಅದ್ದೂರಿಯಾಗಿ ಪ್ರಾರಂಭವಾಗಿದೆ. ಚೆನ್ನೈನ ರಾಜ ಮುತ್ತಯ್ಯ ಸಭಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ನಿರ್ದೇಶಕ ಗೋಕುಲ್ ಕೃಷ್ಣ ಅವರಿಗೆ ನಿರ್ಮಾಪಕ ಕುಂಜುಮೋನ್, ಚಿತ್ರದ ಸ್ಕ್ರಿಪ್ಟ್ … Continue reading Film news: ಪ್ರಾರಂಭವಾಯ್ತು ಪ್ಯಾನ್ ಇಂಡಿಯಾ ಸಿನಿಮಾ ‘ಜಂಟಲ್ ಮ್ಯಾನ್ 2’