Lorry driver-ಲಾರಿ ಕಳ್ಳನ ಬಂದನ

ಬೆಂಗಳೂರು: ಬೆಂಗಳೂರಿನ ವಿವಿ ಪುರಂ ಠಾಣಾ ಪೋಲಿಸರು ಇಲ್ಲೊಬ್ಬ ಕಳ್ಳನನ್ನು ಹಿಡಿದುಕೊಂಡಿದ್ದಾರೆ. ಬೇಟೆಯಾಡಿದರೆ  ಹುಲಿಯನ್ನೇ ಬೇಟೆಯಾಡಬೇಕು ಎಂದು ತಿಳಿದ ಕಳ್ಳ ದೊಡ್ಡ ಕಳ್ಳತನಕ್ಕೆ ಕೈ ಹಾಕಿ ಕೊನೆಗೆ ಪೊಲೀಸರ ವಶದಲ್ಲಿದ್ದಾನೆ . ಇವನೊಬ್ಬ ಲಾರಿ ಕಳ್ಳ. ನಾವೆಲ್ಲರು ಸರಗಳ್ಳರು  ಬೈಕ್ ಕಳ್ಳರು  ಹಣ ದರೋಡೆ ಮಾಡುವವರನ್ನು ನೋಡಿದ್ದೇವೆ ಆದರೆ ಇಲ್ಲೊಬ್ಬ ಕಳ್ಳ ಒಮ್ಮಮೆ ಶ್ರೀ ಮಂತ ಆಗಬೇಕಂತ ಒಮ್ಮೆಲೆ ಲಾರಿ ಕಳ್ಳತನಕ್ಕೆ ಕೈ ಹಾಕಿದ್ದಾನೆ. ವೃತ್ತಿಯಲ್ಲಿ ಲಾರಿ ಚಾಲಕನಾಗಿರುವ ಮುತ್ತು ಎನ್ನುವ ವ್ಯಕ್ತಿ ಲಾರಿಯ ಬಗ್ಗೆ ಸರಿಯಾಗಿ … Continue reading Lorry driver-ಲಾರಿ ಕಳ್ಳನ ಬಂದನ