ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಣ್ಣಾ ಮಲೈ

www.karnatakatv.net: ತಮಿಳುನಾಡು: ರಾಜ್ಯದ ಬಿಜೆಪಿ ಅಧ್ಯಕ್ಷರನ್ನಾಗಿ ಕೆ. ಅಣ್ಣಾಮಲೈ ಅವರನ್ನು ನೇಮಕಮಾಡಲಾಗಿದೆ. ಕೆ ಅಣ್ಣಾ ಮಲೈ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈಗ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ನೇಮಕ ಮಾಡಿ ಆದೇಶಿಸಿದ್ದಾರೆ.

About The Author