ಮಹಾ ಶಿವರಾತ್ರಿ ಉತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ..!

Tamilnadu News: ಈ ಬಾರಿ ತಮಿಳುನಾಡಿನಲ್ಲಿ ಶಿವರಾತ್ರಿ ಹಬ್ಬ ಬಹಳ ಅದ್ದೂರಿಯಾಗಿ ನಡೆಯಲಿದೆ.ತಮಿಳುನಾಡಿನ ಕೊಯಮತ್ತೂರಿನ ಈಶ ಯೋಗ ಕೇಂದ್ರದಲ್ಲಿ ಫೆಬ್ರವರಿ 18 ರಂದು ನಡೆಯಲಿದೆ  ಮಹಾಶಿವರಾತ್ರಿ ಆಚರಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರವರು  ತಮಿಳುನಾಡಿಗೆ   ಆಗಮಿಸಲಿದ್ದಾರೆ. ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದ ಬಳಿಕ ದ್ರೌಪದಿ ಮುರ್ಮು ಅವರು ಇದೇ ಮೊದಲ ಬಾರಿಗೆ ತಮಿಳುನಾಡಿಗೆ ಆಗಮಿಸಲಿದ್ದಾರೆ. ಈಶದ ಮಹಾ ಆಚರಣೆಯಲ್ಲಿ ರಾಷ್ಟ್ರಪತಿಗಳು ಸುಗಮವಾಗಿ ಭಾಗವಹಿಸಲು ವಿಶೇಷ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ರಾತ್ರಿಯಿಡೀ ನಡೆಯಲಿರುವ ಶಿವರಾತ್ರಿ ಉತ್ಸವವು ಫೆ. 18 ರಂದು … Continue reading ಮಹಾ ಶಿವರಾತ್ರಿ ಉತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ..!