ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ತಿರುವಳ್ಳುರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ ಮಾಡಿ ಕುಟುಂಬ ಬೀದಿಗೆ ತಂದ ಭೂಪ ಚೆನ್ನೈ ಮತ್ತು ಹಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಮಳೆ ಸುರಿಯುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. … Continue reading ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ