Shivaraj Tangadagi: ಆರಗ‌ ಜ್ಞಾನೇಂದ್ರರನ್ನು ಜೈಲಿಗಟ್ಟಬೇಕು…!

ಕೊಪ್ಪಳ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಾಜಿ‌‌ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಲೆಕೆಟ್ಟಿದ್ದು, ಕೂಡಲೇ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕು ಎಂದು ಕೊಪ್ಪಳ‌ ಜಿಲ್ಲಾ‌ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ. ಶನಿವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಗೃಹ ಸಚಿವರಾಗಿ ಕೆಲಸ‌ ಮಾಡಿದ‌ ಆರಗ ಜ್ಞಾನೇಂದ್ರ ಅವರಿಗೆ ಹೇಗೆ ಮಾತನಾಡಬೇಕು ಎಂಬ ಪರಿಜ್ಞಾನ ಇಲ್ಲ. ಕಲ್ಯಾಣ ಕರ್ನಾಟಕ ಭಾಗಕ್ಕೆ 371 (ಜೆ) ಕಲಂ ಜಾರಿಗೆ ಬರಲು … Continue reading Shivaraj Tangadagi: ಆರಗ‌ ಜ್ಞಾನೇಂದ್ರರನ್ನು ಜೈಲಿಗಟ್ಟಬೇಕು…!