ತಸ್ತೀಕ್ ಹಣ ವಾಪಾಸ್ ಕೇಸ್: ತಹಶೀಲ್ದಾರರದ್ದೇ ತಪ್ಪು, ಕಣ್ಣನ್ ಅವರ ತಪ್ಪಿಲ್ಲವೆಂದ ಸಿಎಂ

Political News: ತಸ್ತೀಕ್ ಹಣ ವಾಪಸ್ ನೀಡುವ ಪ್ರಕರಣದಲ್ಲಿ, ತಹಶೀಲ್ದಾರರದ್ದೇ ತಪ್ಪಿದೆ ಕಣ್ಣನ್ ಅವರ ತಪ್ಪಿಲ್ಲವೆಂದು ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹಿರೇಮಗಳೂರು ಕೋದಂಡರಾಮಸ್ವಾಮಿ ದೇವಸ್ಥಾನದ ಅರ್ಚಕರಾದ ಹಿರೇಮಗಳೂರು ಕಣ್ಣನ್ ಅವರ ಮೇಲೆ ಹಣಕ್ಕೆ ಸಂಬಂಧಿಸಿದಂತೆ ಆರೋಪ ಬಂದಿತ್ತು. ಆದರೆ ಇದೀಗ, ಅವರಿಗೆ ಸುಮ್ಮನೆ ನೊಟೀಸ್ ನೀಡಲಾಗಿದೆ. ಅವರದ್ದೇನೂ ತಪ್ಪಿಲ್ಲ, ಸರ್ಕಾರದ ಬೊಕ್ಕಸಕ್ಕೆ ಲಾಭ ಮಾಡಲು ಹೋದ, ತಹಶೀಲ್ದಾರರದ್ದೇ ತಪ್ಪಿದೆ ಎಂದು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ … Continue reading ತಸ್ತೀಕ್ ಹಣ ವಾಪಾಸ್ ಕೇಸ್: ತಹಶೀಲ್ದಾರರದ್ದೇ ತಪ್ಪು, ಕಣ್ಣನ್ ಅವರ ತಪ್ಪಿಲ್ಲವೆಂದ ಸಿಎಂ