“ಡೇರ್ ಡೆವಿಲ್ ಮುಸ್ತಫಾ” ಸಿನಿಮಾಗೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಆದೇಶ

Movie News: ಬೆಂಗಳೂರು: ಹಲವು ದಿನಗಳಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿರುವ ಚಿತ್ರ ಅಂದ್ರೆ, ಡೇರ್ ಡೆವಿಲ್ ಮುಸ್ತಫಾ ಸಿನಿಮಾ. ಸೌಹಾರ್ದತೆ ಸಾರುವ ಸಿನಿಮಾವನ್ನು ಹಲವರು ಮೆಚ್ಚಿ ಕೊಂಡಾಡಿದ್ದಾರೆ. ಈ ಸಿನಿಮಾವನ್ನ ಮತ್ತಷ್ಟು ಜನ ನೋಡಲಿ ಎಂಬ ಕಾರಣಕ್ಕೆ ಈ ಸಿನಿಮಾ ಮೇಲಿನ ತೆರಿಗೆಯನ್ನ ಕಡಿಮೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ ಮಾಡಿದ್ದು, ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ … Continue reading “ಡೇರ್ ಡೆವಿಲ್ ಮುಸ್ತಫಾ” ಸಿನಿಮಾಗೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಆದೇಶ