ತಾಯಿಯನ್ನು ನಿಂದಿಸಿದ ಮಾವನನ್ನು ಇರಿದು ಕೊಂದ ಅಳಿಯ

Hassan Crime news: ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸೋದರ ಮಾವನನ್ನು ಅಳಿಯ ಚಾಕುವಿನಿಂದ ಇರಿದು ಕೊಂದು ಹಾಕಿದ್ದಾನೆ. ಹಾಸನ‌ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ ಗಂಜಿಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಭುಸ್ವಾಮಿ (50) ಕೊಲೆಯಾದ ವ್ಯಕ್ತಿ. ಅಜಯ್ (22) ಮಾವನನ್ನು ಕೊಲೆಗೈದ ಆರೋಪಿ. ಅಜಯ್‌ನ ತಾಯಿ ಸಾವಿತ್ರಮ್ಮ ಏಳೆಂಟು ವರ್ಷಗಳ ಹಿಂದೆ ಗಂಡನನ್ನು ಬಿಟ್ಟು ತವರು ಮನೆಗೆ ಬಂದು ನೆಲೆಸಿದ್ದರು. ಈಕೆಯ ಸೋದರ ಪ್ರಭುಸ್ವಾಮಿ ಹಾಗೂ ಸಾವಿತ್ರಮ್ಮ ಗಂಜಿಗೆರೆ ಗ್ರಾಮದಲ್ಲಿ ಅಕ್ಕಪಕ್ಕದ ಮನೆಯಲ್ಲಿ ವಾಸವಿದ್ದರು. … Continue reading ತಾಯಿಯನ್ನು ನಿಂದಿಸಿದ ಮಾವನನ್ನು ಇರಿದು ಕೊಂದ ಅಳಿಯ