ಟಿಸಿ ಹಿಂಪಡೆದ ಮುಸ್ಲಿಂ ವಿದ್ಯಾರ್ಥಿನಿಯರು : ಮುಖ್ಯ ಕಾರಣ ಬಿ.ಸಿ ನಾಗೇಶ್ ಎಂದ ಗೌಸಿಯಾ

Dakshina kannada News: ಧಕ್ಷಿಣ ಕನ್ನಡದಲ್ಲಿ ಮತ್ತೆ ಹಿಜಾಬ್ ಪ್ರಕರಣ ತಾರಕಕ್ಕೇರುತ್ತಿದೆ ಮುಸ್ಲಿಂ ವಿದ್ಯಾರ್ಥಿಗಳು ತಮ್ಮ ಹಕ್ಕಿಗೆ ಚ್ಯುತಿಯಾಗಿದೆ ಎಂದು ಹೇಳಿ  ಟಿ.ಸಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ ಕಾಲೇಜಿನಿಂದ ಗೌಸಿಯಾ ಟಿಸಿ ಪಡೆದಿದ್ದಾಳೆ. ಈ ಎಲ್ಲಾ ಘಟನೆಗಳಿಗೆ ಸಚಿವ ಬಿ.ಸಿ ನಾಗೇಶ್ ಕಾರಣ. ಸಂವಿಧಾನ ನೀಡಿರುವ ಹಕ್ಕಿನ ಪ್ರಕಾರ … Continue reading ಟಿಸಿ ಹಿಂಪಡೆದ ಮುಸ್ಲಿಂ ವಿದ್ಯಾರ್ಥಿನಿಯರು : ಮುಖ್ಯ ಕಾರಣ ಬಿ.ಸಿ ನಾಗೇಶ್ ಎಂದ ಗೌಸಿಯಾ