ಶಿಕ್ಷಕನ ಅಸಭ್ಯ ವರ್ತನೆಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಧರ್ಮದೇಟು

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿಗಳು ಧರ್ಮದೇಟು ನೀಡಿದ್ದಾರೆ. ಕಳದೆ ರಾತ್ರಿ ಎಣ್ಣೆ ಏಟಲ್ಲಿ ವಿದ್ಯಾರ್ಥಿನಿಯರ ಜೊತೆ ಮುಖ್ಯ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿಯರು ಗುಂಪಾಗಿ ಶಿಕ್ಷಕನನ್ನು ಕೈಯಲ್ಲಿ ಕೋಲು , ದೊಣ್ಣೆ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮಂಡ್ಯ ಜಿಲ್ಲೆ ಹೆಣ್ಣುಮ್ಕಕಳ ಮೇಲೆ ಲೈಂಗಿಕ ಪ್ರಕರಣಗಳಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿದೆ. ಸದ್ಯ ಕಾಮುಕ ಶಿಕ್ಷಕನ್ನು ಕೆ.ಆರ್.ಎಸ್ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೊಪ್ಪಳಕ್ಕೆ ಇಂದು ಜೆ.ಪಿ. ನಡ್ಡಾ ಆಗಮನ : ಬಿಜೆಪಿ ಕಾರ್ಯಾಲಯ ಉದ್ಘಾಟನೆ

ಮಂಡ್ಯದಲ್ಲಿ ಬೃಹತ್ ಉದ್ಯೋಗ ಮೇಳ

ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಹಬ್ಬದ ದಿನ, ವಿಶೇಷ ಸಂದರ್ಭದಲ್ಲಿ ವಿಶೇಷ ಭೋಜನ : ಶಿಕ್ಷಣ ಇಲಾಖೆ ಸುತ್ತೋಲೆ

About The Author