ನ.6 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಡಾ:ಎಚ್.ಎಲ್ ನಾಗರಾಜು

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನವೆಂಬರ್ 6 ರಂದು ಮಂಡ್ಯ ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಎಚ್.ಎಲ್ ನಾಗರಾಜು ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ನವೆಂಬರ್ 6 ಅಧಿವೇಶನ-1 ಬೆಳಿಗ್ಗೆ 9.30 ರಿಂದ 12 ಗಂಟೆಯವರೆಗೆ ನಡೆಯಲಿದ್ದು, 2341 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಧಿವೇಶನ-2 ಮಧ್ಯಾಹ್ನ 2 ರಿಂದ 4-30 ರವರೆಗೆ ನಡೆಯಲಿದೆ. 3445 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿಕಲಚೇತನರಿಗೆ … Continue reading ನ.6 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಡಾ:ಎಚ್.ಎಲ್ ನಾಗರಾಜು