ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

ಹಾಸನ: ಖಾಸಗಿ ಶಾಲೆಯ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಬೇಲೂರು ತಾಲೂಕಿನ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ನರೇಂದ್ರ ಎಂಬ ಮುಖ್ಯ ಶಿಕ್ಷಕನಿಂದ ಕೃತ್ಯ ನಡೆದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತದ್ದ ಎಂದು ಜನರು ಮುಖ್ಯ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ. ಚೀನಾದಲ್ಲಿ ಮತ್ತೆ ಕೊರೊನ ಕಾಟ..! ವಿದ್ಯಾರ್ಥಿಯರನ್ನು ಆಫೀಸ್ ರೂಮ್ ಗೆ ಕಸ ಗೂಡಿಸಲು  ಪದೇ ಪದೇ ಕರೆಯುತ್ತಿದ್ದ, ರೂಮ್ ಗೆ ಬಂದಾಗ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ವಿದ್ಯಾರ್ಥಿನಿಯರು ಸಹಪಾಠಿಗಳೊಂದಿಗ … Continue reading ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ