Friday, April 18, 2025

Latest Posts

Cricket : ಶತಕ ಭಾರಿಸಿಲ್ಲ ಆದರೂ ಗೆಲುವಿನ ಜೊತೆ ಹೊಸ ದಾಖಲೆ..?!

- Advertisement -

Sports News :ಭಾರತ ತಂಡ  ಗೆಲುವಿನ ಜೊತೆಗೆ ಇದೀಗ ವಿಶೇಷ ದಾಖಲೆ ಒಂದನ್ನು ನಿರ್ಮಿಸಿದೆ. ಯಾವುದೇ ಶತಕ ಭಾರಿಸದೆ ಅಧಿಕ ರನ್ ಗಳಿಸಿ ದಾಖಲೆ ಬರೆದಿದೆ. ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ  ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡದ ಬ್ಯಾಟರ್ಸ್ ವಿಶೇಷ ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದಾರೆ.

351 ರನ್​ಗಳೊಂದಿಗೆ ಟೀಮ್ ಇಂಡಿಯಾ ದಾಖಲೆ ಬರೆದಿರುವುದು ವಿಶೇಷವಾಗಿದೆ.  ಅಂದರೆ ಟೀಮ್ ಇಂಡಿಯಾ ಬ್ಯಾಟರ್​ಗಳು ಶತಕ ಬಾರಿಸದೇ ಕಲೆಹಾಕಿದ ಅತ್ಯಧಿಕ ಮೊತ್ತ ಇದು. ಪಂದ್ಯದಲ್ಲಿ ಇಶಾನ್ ಕಿಶನ್, ಶುಭ್​ಮನ್ ಗಿಲ್, ಸಂಜು ಸ್ಯಾಮ್ಸನ್ ಹಾಗೂ ಹಾರ್ದಿಕ್ ಪಾಂಡ್ಯ ಅರ್ಧಶತಕ ಬಾರಿಸಿ 351 ರನ್​ ಪಡೆದಿದ್ದರು.

ಇದು ಯಾವುದೇ ಬ್ಯಾಟರ್ ಶತಕ ಬಾರಿಸದೇ ಟೀಮ್ ಇಂಡಿಯಾ ಕಲೆಹಾಕಿದ ಅತ್ಯಧಿಕ ಮೊತ್ತ ಎಂದು ಪರಿಗಣೀಸಿದೆ. ಇದಕ್ಕೂ ಮುನ್ನ 2005 ರಲ್ಲಿ ಶ್ರೀಲಂಕಾ ವಿರುದ್ಧ ಭಾರತೀಯ ಬ್ಯಾಟರ್​ಗಳು ಶತಕ ಬಾರಿಸದೇ 6 ವಿಕೆಟ್ ನಷ್ಟಕ್ಕೆ 350 ರನ್ ಕಲೆಹಾಕಿದ್ದರು ಎಂಬ ಮಾಹಿತಿಯೂ ಇದೆ.

ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾದ ಯಾವುದೇ ಬ್ಯಾಟ್ಸ್ ಮ್ಯಾನ್  ಶತಕಗಳಿಸದೇ ಒಟ್ಟು 351 ರನ್​ಗಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ.

Cricket : 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ ಕ್ರಿಕೆಟಿಗ…!

ಪ್ರೋ ಕಬಡ್ಡಿ 10ನೇ ಆವೃತ್ತಿ ‘ಯು.ಪಿ.ಯೋಧ’ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಗಗನ್ ಗೌಡ..

Wrestlers: ಏಷ್ಯಾನ್ ಗೇಮ್ಸ್ ಗೆ ನೇರ ಪ್ರವೇಶ ಪ್ರಶ್ನಿಸಿ ಸಲ್ಲಿಸಿದ್ದ ದೂರನ್ನು ವಜಾಗೊಳಿಸದ ನ್ಯಾಯಾಲಯ

- Advertisement -

Latest Posts

Don't Miss