- Advertisement -
ಹೊಸದಿಲ್ಲಿ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಅಯ್ಕೆ ಸಮಿತಿ ಭಾರತ ತಂಡವನ್ನು ಪ್ರಕಟಿಸಿದೆ.
ವಿಂಡೀಸ್ ವಿರುದ್ದ ಸರಣಿಯಲ್ಲಿ ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದಾರೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ಗೆ ವಿಶ್ರಾಂತಿ ನೀಡಲಾಗಿದೆ.
ಬಿಸಿಸಿಐನ ಆಯ್ಕೆ ಸಮಿತಿ ಮಂಡಳಿ 16 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ.
ಎಲ್ಲಾ 3 ಏಕದಿನ ಪಂದ್ಯಗಳು ಪೋರ್ಟ್ ಅಫ್ ಸ್ಪೇನ್ ನಲ್ಲಿ ನಡೆಯಲಿದೆ.
ಏಕದಿನ ಸರಣಿಗೆ ಭಾರತ ತಂಡ :
ಶಿಖರ್ ಧವನ್ (ನಾಯಕ), ರವೀಂದ್ರ ಜಡೇಜಾ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕೀಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ಶಾರ್ದೂಲ್ ಠಾಕೂರ್, ಯಜ್ವಿಂದರ್ ಚಾಹಲ್, ಅಕ್ಷರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ ಕೃಷ್ಣ, ಮೊಹ್ಮದ್ ಸೀರಾಜ್, ಆರ್ಷದೀಪ್ ಸಿಂಗ್.
- Advertisement -