ಸ್ವಚ್ಚತಾ ಸಿಬ್ಬಂದಿಯ ಕಣ್ಣೀರ ಕಹಾನಿ: ಸಾಕ್ಷ್ಯಚಿತ್ರ ಸಾಕ್ಷಿಕರಿಸಿದ ಪೌರಕಾರ್ಮಿಕರ ನೋವು..!
Hubballi News: ಹುಬ್ಬಳ್ಳಿ: ಅವಳಿನಗರದಲ್ಲಿ ತ್ಯಾಜ್ಯ ನಿರ್ವಹಣೆಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಾರ್ವಜನಿಕರು ಹಸಿ ಕಸ ಹಾಗೂ ಒಣಕಸವನ್ನು ಒಟ್ಟೊಟ್ಟಿಗೆ ಸೇರಿಸಿ ಕೊಡುವುದರಿಂದ ನಿಜಕ್ಕೂ ತ್ಯಾಜ್ಯ ನಿರ್ವಹಣೆ ಹಾಗೂ ತ್ಯಾಜ್ಯ ವಿಂಗಡಣೆ ಸಾಕಷ್ಟು ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಹಾಗೂ ಸ್ವಚ್ಚತಾ ಸಿಬ್ಬಂದಿಯ ಕಾರ್ಯದ ಕುರಿತು ಪ್ರಸಾರಗೊಂಡಿರುವ ಸಾಕ್ಷ್ಯಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ. ಹೌದು.. ಪೌರಕಾರ್ಮಿಕರ ಬದುಕಿನ ಭವಣೆಯನ್ನು ಪರಿಚಯಿಸುವ ಸಾಕ್ಷ್ಯಚಿತ್ರ ಸ್ವಚ್ಚತಾ ಸಿಬ್ಬಂದಿಯ ಮೇಲೆ ಬೀರಬಹುದಾದ ಮಾನಸಿಕ ಹಾಗೂ ಆರೋಗ್ಯ ಸಮಸ್ಯೆ … Continue reading ಸ್ವಚ್ಚತಾ ಸಿಬ್ಬಂದಿಯ ಕಣ್ಣೀರ ಕಹಾನಿ: ಸಾಕ್ಷ್ಯಚಿತ್ರ ಸಾಕ್ಷಿಕರಿಸಿದ ಪೌರಕಾರ್ಮಿಕರ ನೋವು..!
Copy and paste this URL into your WordPress site to embed
Copy and paste this code into your site to embed