ಮಠ, ಮಂದಿರಗಳು, ಸಂಘ ಸಂಸ್ಥೆಗಳಿಗೆ 23 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದ ಮಠ, ಮಂದಿರಗಳಿಗೆ ಮತ್ತು ಸಂಘ ಸಂಸ್ಥೆಗಳಿಗೆ ಕರ್ನಾಟಕ ಸರ್ಕಾರ ಒಟ್ಟು 23.95 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ. ವೀರಶೈವ ಲಿಂಗಾಯತ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟದ ಟ್ರಸ್ಟ್ ಅಡಿಯಲ್ಲಿ ಸ್ಥಾಪನೆಯಾಗಿದ್ದ ಮೂರನೇ ಪೀಠಕ್ಕೆ ರಾಜ್ಯದ ಪಂಚಮಸಾಲಿ ಸವಾಮೀಜಿಗಳ ಮಠಗಳ ಒಕ್ಕೂಟದ ಟ್ರಸ್ಟ್ ಗೆ 20 ಲಕ್ಷ ರೂಪಾಯಿ ಬಿಡಿಗಡೆ ಮಾಡಿದೆ. ಒಟ್ಟು 55 ಮಠಗಳು, 81 ದೇವಾಲಯಗಳು, 25 ಸಂಘ ಸಂಸ್ಥೆಗಳಿಗೆ 23.95 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ್ಲಲಿ ಸರ್ಕಾರ ಬಿಡುಗಡೆ ಮಾಡಿದೆ.

ದೆಹಲಿ ಮಾರುಕಟ್ಟೆಯಲ್ಲಿ ಬೆಂಕಿ ದುರಂತ

ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ

ಇಂದಿನಿಂದ 3 ದಿನಗಳ ಕಾಲ ಪಾಂಡವಪುರದಲ್ಲಿ ‘ಪುನೀತೋತ್ಸವ’

About The Author