- Advertisement -
ಬೆಂಗಳೂರು: ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಸುಮಾರು 13,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟರ್ಮಿನಲ್ 2 ಉದ್ಯಾನ ನಗರಿ ಕೀರ್ತಿಗೆ ಮತ್ತೊಂದು ಗರಿಯಾಗಿದೆ. ಈ ಟರ್ಮಿನಲ್ 2ಗೆ ಆಂತರಿಕ ರಸ್ತೆ ಮೂಲ ಸೌಕರ್ಯಗಳು ಪ್ರಯಾಣಿಕರಿಗೆ ಸಿಗಲಿದೆ. ಸುಮಾರು 6 ಕೋಟಿ ಪ್ರಯಾಣಿಕರ ಸಾಮರ್ಥ್ಯವನ್ನು ಹೊಂದಿದೆ.
- Advertisement -