ತಾಲಿಬಾನ್ ಸರಕಾರದ ಸಂಭ್ರಮಾಚರಣೆ: ಮಹಿಳೆಯರಿಗೆ ಪ್ರವೇಶ ನಿಷೇಧ

Thaliban: ತಾಲಿಬಾನಿಗರು ಅಫ್ಘಾನಿಸ್ತಾನವನ್ನುಸ್ವಾಧೀನಪಡಿಸಿಕೊಂಡು 1 ವರ್ಷವಾಗಿದ ಹಿನ್ನಲೆ ಸಂಭ್ರಮಾಚರಣೆ ನಡೆಯಿತು. ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಮೊದಲ ವಾರ್ಷಿಕೋತ್ಸವವನ್ನು ಆಚರಿಸಲು ನೂರಾರು ತಾಲಿಬಾನ್ ಹೋರಾಟಗಾರರು ಕಾಬೂಲ್‌ನ ಬೀದಿಗಳಲ್ಲಿ ತೆರೆದ ವಾಹನಗಳಲ್ಲಿ ಸವಾರಿ ಮಾಡಿದರು. ಕೈಯಲ್ಲಿ ಬಂದೂಕುಗಳನ್ನು ಹಿಡಿದುಕೊಂಡು ತಾಲಿಬಾನ್ ನ ನ ಬಿಳಿ ಮತ್ತು ಕಪ್ಪು ಧ್ವಜಗಳನ್ನು ಬೀಸಿದರು.ಹೀಗೆ ಸಂಭ್ರಮಾಚರಿಸಿದರು. ಭಾರತೀಯ ರಾಯಭಾರ ಕಚೇರಿಗೆ ಸಮೀಪವಿರುವ ಹೈ-ಸೆಕ್ಯುರಿಟಿ ಗ್ರೀನ್ ಝೋನ್‌ನಲ್ಲಿರುವ ಸಭಾಂಗಣದಲ್ಲಿ ತಾಲಿಬಾನ್ ಹಿರಿಯ ನಾಯಕರ ಧೈರ್ಯ, ಸಾಧನೆಯ ಬಗ್ಗೆ ಭಾಷಣ ನಡೆಸಲಾಯಿತು. ಆದರೆ, ಈ ಕಾರ್ಯಕ್ರಮದಲ್ಲಿ ಕೆಲವು ನಾಗರಿಕರು … Continue reading ತಾಲಿಬಾನ್ ಸರಕಾರದ ಸಂಭ್ರಮಾಚರಣೆ: ಮಹಿಳೆಯರಿಗೆ ಪ್ರವೇಶ ನಿಷೇಧ