ಮಳೆಗೆ ಧನ್ಯವಾದ ತಿಳಿಸಿದ ಸಚಿವ ಲಾಡ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ..!

Hubballi Political News: ಹುಬ್ಬಳ್ಳಿ: ಸರ್ಕಾರ ಬಿಳಿಸುವ ಪ್ರವೃತ್ತಿ ಇರೋರು ಬಿಜೆಪಿ ಅವರಿಗೆ. ಅಧಿಕಾರಕ್ಕಾಗಿ ಸರ್ಕಾರವನ್ನೇ ಬೀಳಿಸಿದವರು ಬಿಜೆಪಿಗರು. ನಮ್ಮಲ್ಲಿ ಯಾವುದೇ ಕಿತ್ತಾಟವಿಲ್ಲ. ಅಧಿಕಾರಕ್ಕಾಗಿ ಮಧ್ಯ ಪ್ರದೇಶ, ಗೋವಾ ಸರ್ಕಾರವನ್ನು ಬೀಳಿಸಿದ್ರು ಎಂದು ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬರ ಪರಿಶೀಲನೆ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 6 ಭಾಗದಲ್ಲಿ ಬರಗಾಲ ಹಾಗೂ ನರೇಗಾ ವೀಕ್ಷಣೆ ಇಟ್ಟುಕೊಂಡಿದ್ದೇವು. ಕಳೆದ 40 ನಿಮಿಷದಿಂದ ಜೋರಾಗಿ ಮಳೆ ಬರ್ತಾ ಇದೆ. ನಾವು ತೆರಳಬೇಕಾದ ಸ್ಥಳದಲ್ಲೂ … Continue reading ಮಳೆಗೆ ಧನ್ಯವಾದ ತಿಳಿಸಿದ ಸಚಿವ ಲಾಡ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ..!