ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲರು

Banglore News: ಬೆಂಗಳೂರು ಜನವರಿ 15 , : ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.ನಂತರ ಮಾತನಾಡಿದ ಅವರು, ಕರ್ನಾಟಕದ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ದೇವರು ಆರೋಗ್ಯ, ಆಯಸ್ಸು ಮತ್ತು ಶಾಂತಿಯನ್ನು ನೀಡಿ ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ … Continue reading ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲರು