ದಾಖಲೆ ಇಲ್ಲದೇ 50ಲಕ್ಷ ರೊಕ್ಕ ಸಾಗಿಸುತ್ತಿದ್ದ ಆರೋಪಿ ಅರೆಸ್ಟ್.. ಹಣ ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು

National News: ಉತ್ತರ ಪ್ರದೇಶದ ವಾರಣಾಸಿಯಿಂದ ಕೊಲ್ಕತ್ತಾಗೆ ದಾಖಲೆ ಇಲ್ಲದೇ 50 ಲಕ್ಷ ರೂಪಾಯಿ ಹೊತ್ತುಯ್ಯುತ್ತಿದ್ದ ಅಮರ್ ಉಜಾಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಾರಣಾಸಿ ಕ್ಯಾಂಟ್ ಸ್ಟೇಷನ್‌ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ಯಾವುದೇ ದಾಖಲೆ ಇಲ್ಲದೆ ಹಣ ಸಾಗಾಟ ನಡೆಸುತ್ತಿದ್ದರಿಂದ ಈತನನ್ನು ಸರ್ಕಾರಿ ರೈಲ್ವೇ ಪೊಲೀಸರು ಪ್ಲಾಟ್‌ಫಾರ್ಮ್ ಸಂಖ್ಯೆ 9 ರಲ್ಲಿ ಸೆರೆ ಹಿಡಿದಿದ್ದಾರೆ. ಪೊಲೀಸರು ತಡೆದು ನಿಲ್ಲಿಸಿದಾಗ ಈ ವ್ಯಕ್ತಿ ಗಾಬರಿಗೊಂಡು ಓಡಲು ಯತ್ನಿಸಿದ್ದಾನೆ. ಕೊನೆಗೆ ಈತನನ್ನು ಪೊಲೀಸರು ಬಂಧಿಸಿದ್ದು, ಹಣವನ್ನು ವಶಪಡಿಸಿಕೊಂಡ … Continue reading ದಾಖಲೆ ಇಲ್ಲದೇ 50ಲಕ್ಷ ರೊಕ್ಕ ಸಾಗಿಸುತ್ತಿದ್ದ ಆರೋಪಿ ಅರೆಸ್ಟ್.. ಹಣ ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು